ನಿಷೇಧಿತ ದ್ರವ್ಯ ಸೇವನೆ: ಅಂಶುಲಾಗೆ 4 ವರ್ಷ ನಿಷೇಧ


Team Udayavani, Jun 28, 2021, 11:38 PM IST

ನಿಷೇಧಿತ ದ್ರವ್ಯ ಸೇವನೆ: ಅಂಶುಲಾಗೆ 4 ವರ್ಷ ನಿಷೇಧ

ಹೊಸದಿಲ್ಲಿ : ಭಾರತದ ಮಹಿಳಾ ಕ್ರಿಕೆಟರ್‌ ಅಂಶುಲಾ ರಾವ್‌ ನಿಷೇಧಿತ ದ್ರವ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿ 4 ವರ್ಷ ಕ್ರಿಕೆಟ್‌ನಿಂದ ನಿಷೇಧಿಸಲ್ಪಟ್ಟಿದ್ದಾರೆ. ಈ ಮೂಲಕ ಕ್ರಿಕೆಟ್‌ ಇತಿಹಾಸದಲ್ಲಿ ಉದ್ದೀಪನ ಮದ್ದು ಸೇವನೆಗಾಗಿ ನಿಷೇಧಕ್ಕೆ ಒಳಗಾದ ಮೊದಲ ಮಹಿಳೆಯೆಂಬ ಅಪವಾದಕ್ಕೆ ಕಾರಣರಾಗಿದ್ದಾರೆ.

ರಾಷ್ಟ್ರೀಯ ದ್ರವ್ಯ ವಿರೋಧಿ ದಳ (ನಾಡಾ) ನಡೆಸಿದ ದ್ರವ್ಯ ಪರೀಕ್ಷೆಯಲ್ಲಿ ಮಧ್ಯಪ್ರದೇಶದ ಆಲ್‌ರೌಂಡರ್‌ ಅಂಶುಲಾ ರಾವ್‌ ವಿಫ‌ಲರಾಗಿದ್ದಾರೆ. ಹೀಗಾಗಿ ಅವರನ್ನು ಕ್ರಿಕೆಟ್‌ನಿಂದ ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ.

ಬಿಸಿಸಿಐಯ ಅಂಗಸಂಸ್ಥೆ ಆಗಿರುವ ಮಧ್ಯಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ನಲ್ಲಿ ನೋಂದಾಯಿಸಿಕೊಂಡಿರುವ ಅಂಶುಲಾ, 2019-20ರಲ್ಲಿ ಬಿಸಿಸಿಐಯ ಅಂಡರ್‌-23 ಮಹಿಳಾ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

ಕಳೆದ ವರ್ಷದ ಮಾರ್ಚ್‌ 14ರಂದು ಬರೋಡಾದಲ್ಲಿ ನಡೆ ಸಲಾದ ಪರೀಕ್ಷೆಯ ವೇಳೆಯೂ ಅಂಶುಲಾ ಅವರು ನಿಷೇಧಿತ ಅನಾಬೊಲಿಕ್‌ ಸ್ಟೀರಾಯx… ಸೇವಿಸಿದ್ದು ಕಂಡು ಬಂದಿತ್ತು. ತನಗೆ ಗೊತ್ತಿಲ್ಲದೆ ಈ ಮದ್ದು ದೇಹದೊಳಕ್ಕೆ ಹೋಗಿದೆಯೆಂದು ಅಂಶುಲಾ ವಾದಿಸಿದ್ದರಾದರೂ, ಉದ್ದೇಶಪೂರ್ವಕವಾಗಿ ದ್ರವ್ಯ ಸೇವನೆ ಮಾಡಲಾಗಿದೆ ಎಂದು ನಾಡಾ ಹೇಳಿದೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.