ಎಸೆಸೆಲ್ಸಿಗೂ ಮೊದಲೇ ಪಿಯು ಪರೀಕ್ಷೆ
Team Udayavani, May 6, 2020, 11:00 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ಎಸೆಸೆಲ್ಸಿ ಪರೀಕ್ಷೆಗೂ ಮೊದಲೇ ನಡೆಸಲು ಸರಕಾರ ಚಿಂತನೆ ನಡೆಸುತ್ತಿದೆ.ದ್ವಿತೀಯ ಪಿಯುಸಿ ಇಂಗ್ಲಿಷ್ ಹೊತುಪಡಿಸಿ ಬೇರೆಲ್ಲ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿವೆ. ಆದರೆ ಎಸೆಸೆಲ್ಸಿ ವಿದ್ಯಾರ್ಥಿಗಳ ಒಂದು ಪರೀಕ್ಷೆಯೂ ನಡೆದಿಲ್ಲ. ಹೀಗಾಗಿ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮುಗಿಸಿ, ಮೌಲ್ಯಮಾಪನ ನಡೆಸಿ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ.
ಸಿಇಟಿ, ನೀಟ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೂ ಇದರಿಂದ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ