ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಆರ್‌ಟಿಒ ಕಚೇರಿಯಲ್ಲಿ ತಂತ್ರಜ್ಞಾನದ ಉಪಯೋಗ

Team Udayavani, Jan 29, 2022, 6:05 AM IST

ಆನ್‌ಲೈನ್‌ ಸೇವೆಗೆ ಸಾರ್ವಜನಿಕರ ಉತ್ತಮ ಸ್ಪಂದನೆ

ಉಡುಪಿ: ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಯಲ್ಲಿ ನೀಡಲಾಗುವ ಬಹುತೇಕ ಎಲ್ಲ ಸೇವೆಗಳು ಆನ್‌ಲೈನ್‌ ಮೂಲಕ ಲಭ್ಯವಾಗುತ್ತಿದ್ದು, ಜನರು ಕಚೇರಿಗೆ ಅಲೆದಾಡುವುದು ತಪ್ಪಿದೆ. ತಾಂತ್ರಿಕ ಸಮಸ್ಯೆ ಎದುರಾದರೆ ಕಚೇರಿಗೆ ಹೋಗಲೇಬೇಕು.

ವಿಳಾಸ ಬದಲಾವಣೆ, ಸಾಲ ನಮೂದು ವಿವರ,ಆರ್‌ಸಿ, ಎನ್‌ಒಸಿ ಬದಲಾವಣೆ, ವಾಹನ ಪರಿಶೀಲನೆ, ವಾಹನ ಚಾಲನ ಪರವಾನಿಗೆ ಪತ್ರ ವಿತರಣೆಗೂ ಮುನ್ನ ಪರೀಕ್ಷೆ ಸಹಿತವಾಗಿ ಟ್ರಾನ್ಸ್‌ಪೋರ್ಟ್ ಸಂಬಂಧಿ ಸೇವೆಗಳಿಗೆ ಜನರು ಆರ್‌ಟಿಒಗೆ ಬರಬೇಕು. ಉಳಿದಂತೆ ಎಲ್ಲ ಸೇವೆಗಳೂ “ಪರಿವಾಹನ್‌’ನಲ್ಲಿ ಲಭ್ಯವಿವೆ.

ತ್ವರಿತ ಸೇವೆ
ಈ ಹಿಂದೆ “ಆಧಾರ್‌’ ಆಧರಿಸಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಬಹುತೇಕ ಸೇವೆ ನೀಡಲು ಅವಕಾಶತ್ತು, ಆದರೆ ತಂತ್ರಜ್ಞಾನದ ಉಪಯೋಗ ಪಡೆದುಕೊಂಡಿರಲಿಲ್ಲ. ಇದರಿಂದ ಜನರು ಅನಾವಶ್ಯಕವಾಗಿ ಆರ್‌ಟಿಒಗೆ ಅಲೆಯುವಂತಾಗಿತ್ತು. ಅಧಿಕಾರಿಗಳೂ ಒತ್ತಡಕ್ಕೊಳಗಾಗಿ ಕಾಲಮಿತಿಯಲ್ಲಿ ಜನರಿಗೆ ಸೇವೆ ನೀಡಲು ಆಗುತ್ತಿರಲಿಲ್ಲ. ಈಗ 30 ಸೇವೆಗಳು ಆನ್‌ಲೈನ್‌ನಲ್ಲಿ ಸಿಗುತ್ತಿವೆ.

ಯಾವೆಲ್ಲ ಸೇವೆ ಲಭ್ಯ?
ಕಲಿಕೆ ಚಾಲನೆ ಪರವಾನಿಗೆ ಸಹಿತ 30 ಸೇವೆಗಳು ಆನ್‌ಲೈನ್‌ ಮೂಲಕ ಲಭ್ಯ. ಆರ್‌ಟಿಒ ಅಧಿಕೃತ ಜಾಲ
ತಾಣದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ದಾಖಲೆ ಅಪ್‌ಲೋಡ್‌ ಮಾಡಿ ಸೇವೆ ಪಡೆಯಬಹುದು. ಕಲಿನೆ ಚಾಲನೆ ಅನುಜ್ಞಾಪತ್ರ, ಹೊಸ ವರ್ಗಗಳ ಸೇರ್ಪಡೆ, ಕಲಿಕೆ ಚಾಲನೆ ಅನುಜ್ಞಾಪತ್ರದಲ್ಲಿ ಹೆಸರು ಬದಲಾವಣೆ, ವಿಳಾಸ ಬದಲಾವಣೆ, ಕಲಿಕೆ ಚಾಲನೆ ಅನುಜ್ಞಾಪತ್ರದ ನಕಲು, ನಿರ್ವಾಹಕ ಚಾಲನ ಅನುಜ್ಞಾಪತ್ರ, ಸಾರಥಿ ವಿಭಾಗದ 11 ಸೇವೆಗಳು, ಮಾರಾಟಗಾರರ ಹಂತದಲ್ಲಿ ಹೊಸ ವಾಹನ ನೋಂದಣಿ, ವಾಹನ ಮಾಲಕತ್ವ ವರ್ಗಾವಣೆ, ನಕಲು ನೋಂದಣಿ ಪ್ರಮಾಣಪತ್ರ, ಮೋಟಾರ್‌ ಕ್ಯಾಬ್‌ ಪರ್ಮಿಟ್‌ ನೀಡುವಿಕೆ ಮತ್ತು ನವೀಕರಣ, ಸರಕು ಸಾಗಣೆ ವಾಹನ ಪರವಾನಿಗೆ ನೀಡುವಿಕೆ ಮತ್ತು ನವೀಕರಣ, ಅಟೋರಿಕ್ಷಾ ಕ್ಯಾಬ್‌ ಪರ್ಮಿಟ್‌ ನವೀಕರಣ ಸಹಿತ ಹಲವಾರು ಸೇವೆಗಳನ್ನು ಆನ್‌ಲೈನ್‌ ಮೂಲಕವೇ ಮಾಡಬಹುದಾಗಿದೆ.

ಕೆಲವೊಮ್ಮೆ ತಾಂತ್ರಿಕ ಸಮಸ್ಯೆ
ಆದರೂ ಕೆಲವೊಮ್ಮೆ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆಯಿಂದ ಕೆಲವು ಸೇವೆಗಳ ಲಿಂಕ್‌ ತೆರೆದುಕೊಳ್ಳುವುದಿಲ್ಲ. ಕೆಲವು ಲಿಂಕ್‌ಗಳಲ್ಲಿ ದಾಖಲೆ ಅಪ್‌ಲೋಡ್‌ ಮಾಡಿದ ಬಳಿಕ ಸರ್ವರ್‌ ಎರರ್‌ ಎದುರಾಗುತ್ತವೆ.

ಟಾಪ್ ನ್ಯೂಸ್

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರ

ಧಾರ್ಮಿಕ ಸ್ಥಳಗಳ ಧ್ವನಿವರ್ಧಕಗಳು ಶಾಲೆಗಳಿಗೆ ಹಸ್ತಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಯುವಕ – ಯುವತಿ ಸಜೀವ ದಹನ

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ಮರಳು ದಿಬ್ಬಗಳ ತೆರವು, ಸಾಗಾಟ ನಿಷೇಧ: ಡಿಸಿ ಕೂರ್ಮಾ ರಾವ್‌

ಮರಳು ದಿಬ್ಬಗಳ ತೆರವು, ಸಾಗಾಟ ನಿಷೇಧ: ಡಿಸಿ ಕೂರ್ಮಾ ರಾವ್‌

ಉಡುಪಿ ಜಿಲ್ಲೆಯ ಇನ್ನೋರ್ವ ವಿದ್ಯಾರ್ಥಿಗೆ ಪೂರ್ಣಾಂಕ

ಉಡುಪಿ ಜಿಲ್ಲೆಯ ಇನ್ನೋರ್ವ ವಿದ್ಯಾರ್ಥಿಗೆ ಪೂರ್ಣಾಂಕ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.