ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕುಶಲಕರ್ಮಿ ಸಾವು

Team Udayavani, Feb 1, 2023, 1:54 AM IST

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕುಶಲಕರ್ಮಿ ಸಾವು

ಪುಂಜಾಲಕಟ್ಟೆ: ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.

ಪುಂಜಾಲಕಟ್ಟೆ ನಿವಾಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರು. ಮೃತರು ಪತ್ನಿ ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ನೇರಳಕಟ್ಟೆಯಲ್ಲಿ ಪೀಠೊಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುರುಷೋತ್ತಮ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಪುಂಜಾಲಕಟ್ಟೆ ಸ.ಪ್ರೌ.ಶಾಲೆಯಲ್ಲಿ ಕಾವಲುಗಾರರಾಗಿ ಕಾರ್ಯ ನಿರ್ವಹಿಸಿದ್ದರು.

ಟಾಪ್ ನ್ಯೂಸ್

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ: ದುರಂತ ಸಂಭವಿಸಿದ ಸ್ಥಳಕ್ಕೆ ಡಿವೈಎಸ್ಪಿ ಭೇಟಿ

ಸುಳ್ಯ: ದುರಂತ ಸಂಭವಿಸಿದ ಸ್ಥಳಕ್ಕೆ ಡಿವೈಎಸ್ಪಿ ಭೇಟಿ

puttur01

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ; ಕೆರೆಯ ತಳಭಾಗದಲ್ಲಿ ವರುಣಾ ದೇವರ ಮೂರ್ತಿ ದರ್ಶನ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಅವಕಾಶ ನೀಡಿದ್ದಾರೆ, ಉತ್ತಮ ಕೆಲಸ ಮಾಡುವೆ: ಅಣ್ಣಾಮಲೈ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಸಜೀಪಪಡು: ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿಯಿಂದ ಎಸ್‌ಪಿಗೆ ದೂರು

ಸಜೀಪಪಡು: ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿಯಿಂದ ಎಸ್‌ಪಿಗೆ ದೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

tdy-21

ರಾಮನಾಥಪುರದಲ್ಲಿ ಮತ್ಸ್ಯ ಸಂಕುಲಕ್ಕೆ ಕಂಟಕ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.