ಧಾರಾವಾಹಿ ನಿರ್ಮಾಣಕ್ಕೆ ಮುಂದಾದ ಪುನೀತ್ ರಾಜಕುಮಾರ್

puneeth rajkumar producing kannada serial 'netravcati'

Team Udayavani, Mar 2, 2021, 11:55 AM IST

puneeth raj

ಪವರ್‍ ಸ್ಟಾರ್‍ ಪುನೀತ್‍ ರಾಜಕುಮಾರ್‍ ನಟನೆಯ ಜೊತೆಗೆ ಕಿರುತೆರೆಯ ಹಲವಾರು ಕಾರ್ಯಕ್ರಮಗಳಲ್ಲಿ ಗಮನ ಸೆಳೆಯುತ್ತಾರೆ. ಈ ಹಿಂದೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದ ಮೂಲಕ ಅಪ್ಪು ಕನ್ನಡಿಗರ ಮನೆ ಮಗನಾಗಿದ್ದರು. ಇದೀಗ ಮತ್ತೆ ಕಿರುತೆರೆಗೆ ಎಂಟ್ರಿ ಕೊಡುತ್ತಿರುವುದು ಕನ್ನಡಿಗರಿಗೆ ಸಂತಸ ತಂದಿದೆ.

ಅರೇ… ಪುನೀತ್‍ ರಾಜಕುಮಾರ್‍ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರಾ ಎಂದು ನೀವು ತಲೆ ಕೆಡಿಸಿಕೊಳ್ಳಬೇಡಿ, ಸದ್ಯ ಪುನೀತ್‍ ಕನ್ನಡದ ಧಾರಾವಹಿಯೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಆ ಧಾರಾವಾಹಿಗೆ ‘ನೇತ್ರಾವತಿ’ ಎಂದು ಟೈಟಲ್‍ ಇಡಲಾಗಿದೆಯಂತೆ.

ಈ ಧಾರಾವಾಹಿಯು ಭಕ್ತಿ ಪ್ರಧಾನವಾಗಿದ್ದು, ಹೆಸರೇ ಹೇಳುವಂತೆ ಶ್ರೀ ಮಂಜುನಾಥನ ಸುತ್ತ ಹೆಣೆದಿರುವ ಕಥೆ ಎಂಬಂತೆ ತೋರುತ್ತದೆ. ಇನ್ನು ರಾಜ್‍ ಫ್ಯಾಮಿಲಿಯ ಶಿವಣ್ಣ ಮತ್ತು ರಾಘವೇಂದ್ರ ರಾಜಕುಮಾರ್‍ ಈಗಾಗಲೇ ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದಾರೆ.

ಇದೀಗ ಪುನೀತ್‍ ರಾಜಕುಮಾರ್‍ ಧಾರಾವಾಹಿ ನಿರ್ಮಾಣಕ್ಕೆ ಮುಂದಾಗಿದ್ದು, ಆ ಧಾರಾವಾಹಿ ಯಾವಾಗ ಶುರುವಾಗುತ್ತೆ, ಪಾತ್ರಧಾರಿಗಳು ಯಾರೆಲ್ಲ ಇರುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.