ಪಂಜಾಬ್ ನ 60 ಕಾಂಗ್ರೆಸ್ ಶಾಸಕರಿಗೆ ಸಿಧು ನಿವಾಸದಲ್ಲಿ ಔತಣಕೂಟ
Team Udayavani, Jul 21, 2021, 11:32 PM IST
ಅಮೃತಸರ: ಪಂಜಾಬ್ ಕಾಂಗ್ರೆಸ್ನ ಹೊಸ ಅಧ್ಯಕ್ಷರಾಗಿ ಭಾನುವಾರವಷ್ಟೇ ಅಧಿಕಾರ ಸ್ವೀಕರಿಸಿದ ನವಜೋತ್ ಸಿಂಗ್ ಸಿಧು, ಪಂಜಾಬ್ ಕಾಂಗ್ರೆಸ್ಗೆ ಸೇರಿದ 60 ಶಾಸಕರನ್ನು ಬುಧವಾರ ತಮ್ಮ ನಿವಾಸಕ್ಕೆ ಆಹ್ವಾನಿಸಿ, ಮಧ್ಯಾಹ್ನದ ಔತಣಕೂಟ ನಡೆಸಿರುವುದು ಕುತೂಹಲ ಕೆರಳಿಸಿದೆ.
ಅಂದು ಬೆಳಗ್ಗೆಯಿಂದಲೇ ಅಮೃತಸರದಲ್ಲಿರುವ ಸಿಧು ನಿವಾಸಕ್ಕೆ ಕಾಂಗ್ರೆಸ್ ಶಾಸಕರು ಬರಲಾರಂಭಿಸಿದ್ದರು. ಮಧ್ಯಾಹ್ನ 12ರ ಹೊತ್ತಿಗೆ ಸುಮಾರು 40 ಶಾಸಕರು ನಿವಾಸಕ್ಕೆ ಹಾಜರಾಗಿದ್ದರು.
ಶಾಸಕರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸುವ ಮೂಲಕ, ಸಿಧು ತಮ್ಮ ಶಕ್ತಿ ಪ್ರದರ್ಶನ ನಡೆಸಿದ್ದಾರೆಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
ಇದನ್ನೂ ಓದಿ :ಭಾರತೀಯ ವಾಯುಪಡೆ ಮತ್ತೆ 3 ರಫೇಲ್ ಯುದ್ಧ ವಿಮಾನಗಳ ಆಗಮನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್ ಸಲಹೆ
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ