ಪುತ್ತೂರು: ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸೇರಿ ಐದು ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Jul 11, 2020, 1:59 PM IST
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ 5 ಮಂದಿಗೆ ಪುತ್ತೂರು ತಾಲೂಕಿನಲ್ಲಿ ಕೋವಿಡ್ ದೃಢಗೊಂಡ ಬಗ್ಗೆ ವರದಿಯಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷ ಪ್ರಾಯದ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಒಬ್ಬರ 40 ವರ್ಷ ಪ್ರಾಯದ ತಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾನ್ಸ್ಟೇಬಲ್ ಅವರ ಸಂಪ್ಯ ವಸತಿ ಗೃಹದ ಕೊಠಡಿಯನ್ನು ಸೀಲ್ಡೌನ್ ಮಾಡಲಾಗಿದ್ದು, ಮಹಿಳಾ ಕಾನ್ಸ್ಟೇಬಲ್ ಅವರ ತಾಯಿ ಇರುವ ಪುತ್ತೂರು ವಸತಿ ಗೃಹದ ಕೊಠಡಿಯನ್ನೂ ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬನ್ನೂರು, ತಿಂಗಳಾಡಿ, ಕಲ್ಲರ್ಪೆ:
ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಬನ್ನೂರು ನೀರ್ಪಾಜೆ ನಿವಾಸಿ ಸುಮಾರು 42ವರ್ಷ ವ್ಯಕ್ತಿ, ತಿಂಗಳಾಡಿ ಸಮೀಪದ ನಿಡ್ಯಾಣ ನಿವಾಸಿ 56 ವರ್ಷ ಪ್ರಾಯದ ವ್ಯಕ್ತಿ, ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ 22 ವರ್ಷದ ಬಾಣಂತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು