QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌


Team Udayavani, Nov 27, 2020, 7:22 PM IST

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

ನವದೆಹಲಿ: ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಸಿದ್ಧಪಡಿಸುವ ಕ್ವಾಕರೆಲ್ಲಿ ಸೈಮಂಡ್ಸ್‌ ರ್‍ಯಾಂಕಿಂಗ್‌ (ಕ್ಯೂಎ ಸ್‌) ಗುರುವಾರ ಕ್ಯೂಎಸ್‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಿದ್ದು, ಐಐಟಿ ಬಾಂಬೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂಬ ಅಭಿದಾನ ಪಡೆದಿದೆ.

ಇದೇ ವೇಳೆಯಲ್ಲೇ ಐಐಟಿ ಬಾಂಬೆಯು ಪ್ರಪಂಚದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ 172ನೇ ಸ್ಥಾನದಲ್ಲಿದೆ. ಬೇಸರದ ಸಂಗತಿಯೆಂದರೆ, ಭಾರತದ ಯಾವೊಂದು ವಿಶ್ವವಿದ್ಯಾಲಯವೂ ಟಾಪ್‌ 100 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲವಾದರೂ, ಟಾಪ್‌ 500ರಲ್ಲಿ ದೇಶದ 8 ಸಂಸ್ಥೆಗಳಿವೆ. ಮೊದಲೈದು ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಅಮೆರಿಕದ ನಾಲ್ಕು ವಿಶ್ವವಿದ್ಯಾಲಯಗಳಿವೆ. ಮೊದಲ ಸ್ಥಾನದಲ್ಲಿ ಅಮೆರಿಕದ ಮಸಾಚುಸೆಟ್ಸ್‌ ಇನ್ಸ್‌ಟಿಟ್ಯೂಟ್‌ ಆಫ್ ಟೆಕ್ನಾಲಜಿ, 2ನೇ ಸ್ಥಾನದಲ್ಲಿ ಸ್ಟಾನ್‌ಫೋರ್ಡ್‌ ವಿವಿ, 3ನೇ ಸ್ಥಾನದಲ್ಲಿ ಹಾರ್ವರ್ಡ್‌ ವಿವಿ, 4ನೇ ಸ್ಥಾನದಲ್ಲಿ ಕ್ಯಾಲಿಫೋರ್ನಿಯಾ ಇನ್ಸ್‌ಟಿಟ್ಯೂಟ್‌ ಆಫ್ ಟೆಕ್ನಾಲಜಿ ಹಾಗೂ 5ನೇ ಸ್ಥಾನದಲ್ಲಿ ಆಕ್ಸ್‌ಫ‌ರ್ಡ್‌ ವಿಶ್ವವಿದ್ಯಾಲಯವಿದೆ.

ಕ್ಯುಎಸ್‌ ವಿವಿ ರ್‍ಯಾಂಕಿಂಗ್‌ 2021:

ಭಾರತದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು  ಜಾಗತಿಕ ಸ್ಥಾನ
ಐಐಟಿ ಬಾಂಬೆ 172
ಐಐಎಸ್‌ಸಿ ಬೆಂಗಳೂರು 185
ಐಐಟಿ ದೆಹಲಿ 193
ಐಐಟಿ ಮದ್ರಾಸ್ ‌275
ಐಐಟಿ ಖರಗ್ಪುರ 314

 

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.