ಶೀಘ್ರ ವಿದ್ಯುತ್‌ ಶಾಕ್‌?

Team Udayavani, May 17, 2019, 6:10 AM IST

BILL

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆಯಾಗುವ ಸಾಧ್ಯತೆಯಿದ್ದು, ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಪರಿಷ್ಕೃತ ದರ ವಿವರ ಸಂಬಂಧ ಆದೇಶ ಹೊರಡಿಸುವ ನಿರೀಕ್ಷೆ ಇದೆ. ಪರಿಷ್ಕೃತ ದರಗಳು ಕಳೆದ ಎಪ್ರಿಲ್ 1ರಿಂದ ಪೂರ್ವಾನ್ವಯವಾಗುವ ಸಂಭವವಿದೆ.

ಎಲ್ಲ ಐದು ಎಸ್ಕಾಂಗಳು 2019- 2020ನೇ ಸಾಲಿನಲ್ಲಿ ವಿದ್ಯುತ್‌ ದರ ಏರಿಕೆಗೆ ಕಳೆದ ಡಿಸೆಂಬರ್‌ನಲ್ಲಿ ಪ್ರಸ್ತಾವ ಸಲ್ಲಿಸಿದ್ದು, ಪ್ರತಿ ಯೂನಿಟ್‌ಗೆ ಕನಿಷ್ಠ 1 ರೂ.ನಿಂದ ಗರಿಷ್ಠ 1.65 ರೂ. ವರೆಗೆ ಏರಿಕೆಗೆ ಮನವಿ ಮಾಡಿವೆ. ಪ್ರತಿ ಎಸ್ಕಾಂಗಳು ವಿಭಿನ್ನ ಮೊತ್ತದ ದರ ಏರಿಕೆಗೆ ಕೋರಿಕೆ ಸಲ್ಲಿಸಿವೆ.

ಈಗಾಗಲೇ ಕೆಇಆರ್‌ಸಿ ಎಲ್ಲ ಎಸ್ಕಾಂ, ಕೆಪಿಟಿಸಿಎಲ್ ಸಹಿತ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ 9 ವಿಚಾರಣೆ ನಡೆಸಿದೆ. ದರ ಏರಿಕೆ ಪ್ರಸ್ತಾವಕ್ಕೆ ಎಸ್ಕಾಂಗಳು, ಕೆಪಿಟಿಸಿಎಲ್ ಸಹಿತ ಇತರ ಸಂಸ್ಥೆಗಳು ನೀಡಿರುವ ಸಮಜಾಯಿಷಿ, ಸಮರ್ಥನೀಯ ಅಂಶಗಳು, ಹಣಕಾಸು ಸ್ಥಿತಿಗತಿ, ವಿದ್ಯುತ್‌ ಪ್ರಸರಣ ಮತ್ತು ವಿತರಣೆ ಪ್ರಕ್ರಿಯೆಯಲ್ಲಿನ ನಷ್ಟ , ಇತರ ಅಂಶಗಳ ಜತೆಗೆ ಸಾರ್ವಜನಿಕ ಅಭಿಪ್ರಾಯವನ್ನು ಆಯೋಗ ಆಲಿಸಿತ್ತು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.