ಟೆನಿಸ್‌ ರ್‍ಯಾಂಕಿಂಗ್‌: ಆ್ಯಶ್ಲಿ ಬಾರ್ಟಿ ನಂ.1, ರಫೆಲ್‌ ನಡಾಲ್‌ ನಂ.5


Team Udayavani, Feb 1, 2022, 5:50 AM IST

ಟೆನಿಸ್‌ ರ್‍ಯಾಂಕಿಂಗ್‌: ಆ್ಯಶ್ಲಿ ಬಾರ್ಟಿ ನಂ.1, ರಫೆಲ್‌ ನಡಾಲ್‌ ನಂ.5

ಮೆಲ್ಬರ್ನ್: ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಬಳಿಕ ಪರಿಷ್ಕೃತ ಟೆನಿಸ್‌ ರ್‍ಯಾಂಕಿಂಗ್‌ ಯಾದಿ ಪ್ರಕಟಗೊಂಡಿದೆ. ಚಾಂಪಿಯನ್‌ಗಳಾದ ಆ್ಯಶ್ಲಿ ಬಾರ್ಟಿ ಮತ್ತು ರಫೆಲ್‌ ನಡಾಲ್‌ ಕ್ರಮವಾಗಿ ಮೊದಲ ಹಾಗೂ 5ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಈಗಾಗಲೇ ಎರಡು ವರ್ಷಗಳಿಗೂ ಅಧಿಕ ಕಾಲ ವನಿತಾ ಸಿಂಗಲ್ಸ್‌ ವಿಭಾಗದ ಅಗ್ರಸ್ಥಾನ ಕಾಯ್ದುಕೊಂಡು ಬಂದಿದ್ದಾರೆ. ಬೆಲರೂಸ್‌ನ ಅರಿನಾ ಸಬಲೆಂಕಾ ದ್ವಿತೀಯ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಫ್ರೆಂಚ್‌ ಓಪನ್‌ ಚಾಂಪಿಯನ್‌ ಬಾಬೊìರಾ ಕ್ರೆಜಿಕೋವಾ ಒಂದು ಸ್ಥಾನದ ಪ್ರಗತಿಯೊಂದಿಗೆ ಮೂರಕ್ಕೆ ಏರಿದ್ದಾರೆ. ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಅವರು ಕ್ವಾರ್ಟರ್‌ ತನಕ ಬಂದಿದ್ದರು.

ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌ ಅವರದು ಭರ್ಜರಿ 5 ಸ್ಥಾನಗಳ ನೆಗೆತ. ಅವರೀಗ 4ನೇ ಸ್ಥಾನ ಅಲಂಕರಿಸಿದ್ದಾರೆ. ಆಸ್ಟ್ರೇಲಿಯನ್‌ ಓಪನ್‌ ರನ್ನರ್ ಅಪ್‌ ಡೇನಿಯಲ್‌ ಕಾಲಿನ್ಸ್‌ ಮೊದಲ ಸಲ ಟಾಪ್‌-10 ಯಾದಿಗೆ ಆಗಮಿಸಿದ್ದಾರೆ. 10ನೇ ಸ್ಥಾನದಲ್ಲಿರುವ ಅವರದು 10 ಸ್ಥಾನಗಳ ಜಿಗಿತ.

ಇದನ್ನೂ ಓದಿ:ಪ್ರೊ ಕಬಡ್ಡಿ: ಗುಜರಾತ್‌, ದಬಾಂಗ್‌ ದಿಲ್ಲಿ ಗೆಲುವಿನ ಆಟ

ಪುರುಷರ ಸಿಂಗಲ್ಸ್‌
ಪುರುಷರ ಸಿಂಗಲ್ಸ್‌ನಲ್ಲಿ ವಿಶೇಷ ಪರಿವರ್ತನೆಗಳೇನೂ ಕಂಡುಬಂದಿಲ್ಲ. ಇಟಲಿಯ ಮ್ಯಾಟಿಯೊ ಬೆರೆಟಿನಿ ಅಗ್ರ ಹತ್ತರ ಯಾದಿಗೆ ಆಗಮಿಸಿದ್ದು, ಜೀವನಶ್ರೇಷ್ಠ 6ನೇ ರ್‍ಯಾಂಕಿಂಗ್‌ ಪಡೆದಿದ್ದಾರೆ. ರಶ್ಯದ ಆ್ಯಂಡ್ರೆ ರುಬ್ಲೇವ್‌ 7ನೇ ಸ್ಥಾನಕ್ಕೆ ಇಳಿದಿದ್ದಾರೆ. ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಪಾಲ್ಗೊಳ್ಳಲಾಗದೆ ವಾಪಸಾದ ನೊವಾಕ್‌ ಜೊಕೋವಿಕ್‌ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.