2022ಕ್ಕೆ ಎಲ್ಲಾ ರಫೇಲ್‌ ಯುದ್ಧ ವಿಮಾನಗಳು ಭಾರತಕ್ಕೆ : ವಾಯುಪಡೆ ಮುಖ್ಯಸ್ಥ ಬದೌರಿಯಾ ಭರವಸೆ

Team Udayavani, Jun 19, 2021, 8:58 PM IST

2022ಕ್ಕೆ ಎಲ್ಲಾ 36 ರಫೇಲ್‌ ಭಾರತಕ್ಕೆ : ಭಾರತೀಯ ವಾಯುಪಡೆ ಮುಖ್ಯಸ್ಥ ಬದೌರಿಯಾ ಭರವಸೆ

ಹೈದರಾಬಾದ್‌: ಫ್ರಾನ್ಸ್‌ನಿಂದ ಭಾರತಕ್ಕೆ ಬರಬೇಕಿರುವ ಎಲ್ಲಾ 36 ರಫೇಲ್‌ ಯುದ್ಧ ವಿಮಾನಗಳು 2022ರ ಹೊತ್ತಿಗೆ ಭಾರತೀಯ ವಾಯುಪಡೆಯನ್ನು (ಐಎಎಫ್) ಸೇರ್ಪಡೆಗೊಳ್ಳಲಿವೆ ಎಂದು ಐಎಎಫ್ ಮುಖ್ಯಸ್ಥ ಆರ್‌.ಕೆ.ಎಸ್‌. ಬದೌರಿಯಾ ತಿಳಿಸಿದ್ದಾರೆ.

ಹೈದರಾಬಾದ್‌ನ ದಿಂಡಿಗಲ್‌ನ ವಾಯು ನೆಲೆಯಲ್ಲಿ ಮಾತನಾಡಿದ ಅವರು, “”ಜಗತ್ತಿನಾದ್ಯಂತ ಎರಡು ವರ್ಷ ಕೊರೊನಾ ನಿರ್ಬಂಧಗಳು ಜಾರಿಯಾಗಿದ್ದರಿಂದ ಕಳೆದ ವರ್ಷ ಹಾಗೂ ಈ ವರ್ಷ ಬರಬೇಕಿದ್ದ ರಫೇಲ್‌ ವಿಮಾನಗಳು ಸ್ವಲ್ಪ ತಡವಾಗಿ ಬರಬಹುದು. ಆದರೆ, ಉಳಿದೆಲ್ಲಾ ಕೆಲಸಗಳು ಅಂದುಕೊಂಡಂತೆ ನಡೆಯುತ್ತಿದೆ. ಈಗಾಗಲೇ ನಿರ್ಧರಿಸುವ ಗಡುವಿಗೆ ಇದ್ಯಾವುದೂ ಬಾಧೆಯಾಗದು. 2022ರ ಹೊತ್ತಿಗೆ ಎಲ್ಲಾ 36 ರಫೇಲ್‌ಗ‌ಳೂ ಭಾರತಕ್ಕೆ ಸಿಗುವುದು ಖಂಡಿತ” ಎಂದು ತಿಳಿಸಿದ್ದಾರೆ.
ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಏರ್ಪಟ್ಟಿರುವ ಗಡಿ ಬಿಕ್ಕಟ್ಟು ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಉಭಯ ದೇಶಗಳ ಸೇನಾ ಕಮಾಂಡರ್‌ ಮಟ್ಟದ ಮತ್ತೂಂದು ಸುತ್ತಿನ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ಬದೌರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಭಾರತಕ್ಕೆ ಎಚ್ಚರಿಕೆ ಕರೆಗಂಟೆ
ಶ್ರೀಲಂಕಾದ ಕೆಲವು ಬಂದರುಗಳನ್ನು ಅಭಿವೃದ್ಧಿಗೊಳಿಸುವ ಕೆಲವು ಯೋಜನೆಗಳನ್ನು ಚೀನಾ ತನ್ನ ತೆಕ್ಕೆಗೆ ತೆಗೆದುಕೊಂಡಿರುವುದು ಭಾರತಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಭಾರತೀಯ ನೌಕಾಪಡೆಯ ಉಪ ಅಡ್ಮಿರಲ್‌ ಅಶೋಕ್‌ ಕುಮಾರ್‌ ಹೇಳಿದ್ದಾರೆ. ಭಾರತದ ಸಾಗರೋತ್ತರ ಗಡಿಯನ್ನು ಸಂರಕ್ಷಿಸಲು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.