ಅಮೆರಿಕದಲ್ಲಿ ರಾಹುಲ್ ಟ್ರಕ್ ಯಾತ್ರೆ
Team Udayavani, Jun 14, 2023, 7:33 AM IST
ವಾಷಿಂಗ್ಟನ್: ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸ ತೆರಳಿದ್ದಾಗ ವಾಷಿಂಗ್ಟನ್ನಿಂದ ನ್ಯೂಯಾರ್ಕ್ಗೆ ಟ್ರಕ್ನಲ್ಲಿ ಪ್ರಯಾಣಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಫೋಟೋ ಮತ್ತು ವಿಡಿಯೋಗಳನ್ನು ಟ್ವೀಟ್ ಮಾಡಿದೆ.
ಒಟ್ಟು 190 ಕಿಮೀ ಪ್ರಯಾಣದ ವೇಳೆ ಭಾರತ ಮೂಲದ ತಲ್ಜೀಂದರ್ ಸಿಂಗ್, ವಿಕ್ಕಿ ಗಿಲ್ ಹಾಗೂ ರಂಜಿತ್ ಸಿಂಗ್ ಜತೆಗೆ ಸಾಗರೋತ್ತರ ಭಾರತೀಯ ಟ್ರಕ್ಚಾಲಕರ ಜೀವನ, ಸಂಕಷ್ಟ, ಬದುಕು, ಟ್ರಕ್ ಚಾಲಕರ ಸುರಕ್ಷತೆಗೆ ಬಗ್ಗೆ ಅಮೆರಿಕ ವಹಿಸಿರುವ ಕಾಳಜಿಯನ್ನು ತಿಳಿದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಪಂಜಾಬಿ ಗಾಯಕ ಸಿಧುಮೂಸೆವಾಲಾ ಅವರ ಹಾಡನ್ನು ಹಾಕಿಸಿಕೊಂಡಿದ್ದಾರೆ. ಅಮೆರಿಕಕ್ಕೆ ತೆರಳುವ ಮುನ್ನ ನವದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ನಲ್ಲಿ ಪ್ರಯಾಣ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ