ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಬಿಡುಗಡೆ ಮತ್ತೆ ಮುಂದೂಡಿಕೆ?
Team Udayavani, Dec 27, 2021, 9:45 PM IST
ಮುಂಬೈ : ಎಸ್.ಎಸ್.ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ “ಆರ್ಆರ್ಆರ್’ಗೆ ಒಮಿಕ್ರಾನ್ ಕಾಟ ಆರಂಭವಾದಂತಿದೆ. ಜ.7ರಂದು ತೆರೆ ಕಾಣಬೇಕಿದ್ದ ಸಿನಿಮಾ ಈಗ ಮತ್ತೂಮ್ಮೆ ಬಿಡುಗಡೆ ದಿನಾಂಕ ಮುಂದುಹಾಕಲಿದೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳಲ್ಲಿ ಆಸನ ಸಾಮರ್ಥ್ಯ ಶೇ.50ಕ್ಕೆ ಇಳಿಸಿರುವುದರಿಂದ ಅಲ್ಲಿನ ಸಿನಿ ವಿತರಕರು ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲು ಕೋರಿದ್ದಾರೆ. ಸಿನಿಮಾ ತಂಡ ಮುಂದೂಡಿಕೆ ಇಲ್ಲವೆಂದಿದೆ.
ಆದರೆ ಬಾಲಿವುಡ್ ತಾರೆಗಳೂ ಸಿನಿಮಾದಲ್ಲಿ ಇರುವುದರಿಂದಾಗಿ ಮುಂದೂಡಿಕೆ ಸಾಧ್ಯತೆ ಹೆಚ್ಚಿದೆ. ಆಲಿಯಾ ಭಟ್, ಜೂನಿಯರ್ ಎನ್ಟಿಆರ್ ಸೇರಿ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.
ಇದನ್ನೂ ಓದಿ : ಕಾವೇರಿ ತಾಯಿ ಮುಂದೆ ನಿಂತು ನಾಟಕ: ಡಿಕೆಶಿ ವಿರುದ್ಧ ಹೆಚ್ ಡಿಕೆ ತೀವ್ರ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ