ಸ್ವಪಕ್ಷೀಯರಿಂದಲೇ ಅನ್ಯಾಯ : ರಮೇಶ್ ಜಾರಕಿಹೊಳಿ ಆಕ್ರೋಶ
Team Udayavani, Jun 26, 2021, 7:00 AM IST
ಬೆಳಗಾವಿ/ಮೈಸೂರು : ಬಿಜೆಪಿಯಲ್ಲೇ ಕೆಲವರಿಂದ ನನಗೆ ಅನ್ಯಾಯವಾಗಿದ್ದು, ಅವರನ್ನು ಮನೆಗೆ ಕಳುಹಿಸದೆ ಬಿಡುವುದಿಲ್ಲ…
– ಇದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆಕ್ರೋಶದ ಮಾತು. ಯಾರಿಂದ ಅನ್ಯಾಯ ಆಗಿದೆ ಎಂಬುದನ್ನು ಈಗಲೇ ಹೇಳುವುದಿಲ್ಲ. 8-10 ದಿನಗಳಲ್ಲಿ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
ಫಡ್ನವೀಸ್ ಗಾಡ್ ಫಾದರ್
ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ನನ್ನ ರಾಜಕೀಯ ಗಾಡ್ಫಾದರ್. ಈ ಹಿಂದೆ ಬೆಳಗಾವಿ ತಾಲೂಕಿನ ಪಿಎಲ್ಡಿ ಬ್ಯಾಂಕ್ ಚುನಾವಣೆ ವೇಳೆ ನಾನು ಆಗಿನ ಸಮ್ಮಿಶ್ರ ಸರಕಾರ ಪತನಗೊಳಿಸುವ ನಿರ್ಧಾರ ಮಾಡಿದ್ದೆ. ಈ ಸಂಬಂಧ ಪುಣೆಯಲ್ಲಿ ಸೆ. 7ರಂದು ಆಗ ಸಿಎಂ ಆಗಿದ್ದ ಫಡ್ನವೀಸ್ ಜತೆ ಮಾತುಕತೆ ನಡೆಸಿದ್ದೆ ಎಂದರು.
ಬಿಜೆಪಿ ತ್ಯಜಿಸುವುದಿಲ್ಲ
ಸುತ್ತೂರು ಶ್ರೀಗಳ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದ ರಮೇಶ್, ನನ್ನೊಂದಿಗೆ ಯಾರೂ ಮುಂಬಯಿಗೆ ಬಂದಿರಲಿಲ್ಲ. ಯಾರೂ ನನ್ನ ಜತೆ ರಾಜೀನಾಮೆ ನೀಡುವುದಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಬಿಜೆಪಿಯಲ್ಲೇ ಇರುತ್ತೇನೆ. ಕಾಂಗ್ರೆಸ್ಗೆ ಮರಳುವುದಿಲ್ಲ. 20 ವರ್ಷಗಳಿಂದ ಸಿಗದ ಗೌರವ ಬಿಜೆಪಿಯಲ್ಲಿ ಸಿಕ್ಕಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ