ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ


Team Udayavani, May 13, 2021, 11:38 PM IST

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ಹೊಸದಿಲ್ಲಿ : ಮಾಜಿ ಸ್ಪಿನ್ನರ್‌ ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಆಗಿ ನೇಮಕಗೊಂಡಿದ್ದಾರೆ. ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ) ಗುರುವಾರ ಪೊವಾರ್‌ ಆಯ್ಕೆಯನ್ನು ಪ್ರಕಟಿಸಿತು. ಅವರು ಡಬ್ಲ್ಯು.ವಿ. ರಾಮನ್‌ ಸ್ಥಾನವನ್ನು ತುಂಬಲಿದ್ದಾರೆ.

ಮಾಜಿ ಕ್ರಿಕೆಟಿಗ, 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯ ಮದನ್‌ಲಾಲ್‌ ನೇತೃತ್ವದ ಸಮಿತಿ 8 ಅಭ್ಯರ್ಥಿಗಳನ್ನು ಸಂದರ್ಶಿಸಿ ರಮೇಶ್‌ ಪೊವಾರ್‌ ಅವರನ್ನು ಶಿಫಾರಸು ಮಾಡಿತು. ಸಂದರ್ಶನಕ್ಕೆ ಹಾಜರಾದವರಲ್ಲಿ ಡಬ್ಲ್ಯು.ವಿ. ರಾಮನ್‌, ಅಜಯ್‌ ರಾತ್ರಾ, ಹೇಮಲತಾ ಕಲಾ ಹಾಗೂ 4 ಮಂದಿ ಮಾಜಿ ವನಿತಾ ಕ್ರಿಕೆಟಿಗರಿದ್ದರು.

ರಮೇಶ್‌ ಪೊವಾರ್‌ 3 ವರ್ಷಗಳ ಹಿಂದೆ ವನಿತಾ ಕ್ರಿಕೆಟ್‌ ತಂಡದ ಕೋಚ್‌ ಆಗಿದ್ದರು. ಆದರೆ 2018ರ ವನಿತಾ ಟಿ20 ವಿಶ್ವಕಪ್‌ ಬಳಿಕ ಅವರನ್ನು ಈ ಸ್ಥಾನದಿಂದ ಉಚ್ಚಾಟಿಸಲಾಗಿತ್ತು.

ಇದನ್ನೂ ಓದಿ :ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.