ದುಬಾೖ: ರಮ್ಜಾನ್‌ ಪ್ರಾರ್ಥನೆ ಮನೆಯಲ್ಲಿಯೇ ಮಾಡಿ

Team Udayavani, Apr 20, 2020, 12:15 PM IST

ದುಬಾೖ: ರಮ್ಜಾನ್‌ ಪ್ರಾರ್ಥನೆ ಮನೆಯಲ್ಲಿಯೇ ಮಾಡಿ

ದುಬಾೖ: ಸೌದಿ ಅರೇಬಿಯಾ ಸಾಮ್ರಾಜ್ಯದ ಅತ್ಯುನ್ನತ ಧಾರ್ಮಿಕ ಪ್ರಾಧಿಕಾರ, ಕೋವಿಡ್‌ 19 ಮುಂದುವರಿದರೆ ರಮ್ಜಾನ್‌ ಸಮಯದಲ್ಲಿ ಪ್ರಾರ್ಥನೆ ಮತ್ತು ಅನಂತರದ ಈದ್‌ ಅಲ್-ಫಿತರ್‌ ಹಬ್ಬವನ್ನು ಮನೆಯಲ್ಲಿ ನಡೆಸಬೇಕು ಎಂದಿದೆ.

ಕೋವಿಡ್‌-19 ಹರಡುವಿಕೆಯ ವಿರುದ್ಧ ಕೈಗೊಳ್ಳಲಾದ ಕ್ರಮಗಳಿಂದಾಗಿ ಮಸೀದಿಗಳಲ್ಲಿ ಇವನ್ನು ಮಾಡಲು ಸಾಧ್ಯವಾಗದಿದ್ದರೆ
“ರಮ್ಜಾನ್‌ ನ ತಾರವೀಹ್‌’ (ಸಂಜೆ) ಪ್ರಾರ್ಥನೆಯನ್ನು ಮನೆಯಲ್ಲಿಯೇ ಮಾಡಬಹುದು ಎಂದು ಗ್ರಾÂಂಡ್‌ ಮುಫ್ತಿ ಶೇಖ್‌ ಅಬ್ದುಲಜೀಜ್‌ ಅಲ್-ಶೇಖ್‌ ಹೇಳಿದ್ದಾರೆ ಎಂದು ಒಕಾಜ್‌ ಪತ್ರಿಕೆ ವರದಿ ಮಾಡಿದೆ. ಮುಂದಿನ ವಾರ ಹಬ್ಬ ಆರಂಭವಾಗಲಿದೆ.

ಕೋವಿಡ್‌ 19 ಹರಡುವುದನ್ನು ತಡೆಯುವ ಪ್ರಯತ್ನಗಳ ಭಾಗವಾಗಿ ಮಾರ್ಚ್‌ ಮಧ್ಯದಲ್ಲಿ ಸೌದಿ ಅರೇಬಿಯಾ ಜನರು ತಮ್ಮ ಐದು ದೈನಂದಿನ ಪ್ರಾರ್ಥನೆ ಮತ್ತು ವಾರಕ್ಕೊಮ್ಮೆ ಶುಕ್ರವಾರದ ಪ್ರಾರ್ಥನೆಯನ್ನು ಮನೆಗಳಲ್ಲೇ ಮಾಡುತ್ತಿದ್ದಾರೆ; ಮಸೀದಿಗಳಲ್ಲಿ ನಿಲ್ಲಿಸಲಾಗಿದೆ.

ಮದೀನಾದ ಪ್ರವಾದಿ ಮುಹಮ್ಮದ್‌ ಅವರ ಮಸೀದಿಯಲ್ಲಿ ರಮ್ಜಾನ್‌ ಸಮಯದಲ್ಲಿ ಅಗತ್ಯವಿರುವವರಿಗೆ ತಮ್ಮ ದೈನಂದಿನ ಉಪವಾಸವನ್ನು ಮುರಿಯಲು ಸಂಜೆಯ ಊಟವನ್ನು ವಿತರಿಸುವ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಸೌದಿ ಅರೇಬಿಯಾವು ಕರ್ಫ್ಯೂ ಅನ್ನು ಅನಿರ್ದಿಷ್ಟಾವಧಿಗೆ ಈಗಾಗಲೇ ವಿಸ್ತರಿಸಿದೆ.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

Kiribati and Samoa

ಇದುವರೆಗೆ ಕೇವಲ ಎರಡು ಕೋವಿಡ್ ಕೇಸ್ ಪತ್ತೆಯಾದ ದೇಶದಲ್ಲಿ ಲಾಕ್ ಡೌನ್ ಜಾರಿ!

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್

ವಿಶ್ವದ ಅಗ್ರ ನಾಯಕ ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅಗ್ರ ನಾಯಕ ಪ್ರಧಾನಿ ನರೇಂದ್ರ ಮೋದಿ

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.