ಅಬ್ಬಕ್ಕ ಉತ್ಸವಕ್ಕೆ ಅನುದಾನ ಇಳಿಕೆ, ಮಹಿಳೆಯರಿಗೆ ಮಾಡಿದ ಅವಮಾನ: ಮಮತಾ ಗಟ್ಟಿ

Team Udayavani, Feb 8, 2023, 7:10 AM IST

ಅಬ್ಬಕ್ಕ ಉತ್ಸವಕ್ಕೆ ಅನುದಾನ ಇಳಿಕೆ, ಮಹಿಳೆಯರಿಗೆ ಮಾಡಿದ ಅವಮಾನ: ಮಮತಾ ಗಟ್ಟಿ

ಮಂಗಳೂರು: ಪ್ರತೀ ವರ್ಷ 50 ಲಕ್ಷ ರೂ. ಅನುದಾನ ಮೀಸಲಿಟ್ಟು ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಉತ್ಸವ ಮಾಡಲಾಗುತ್ತಿತ್ತು. ಅದರೆ ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಕರಾವಳಿಯವರೇ ಆಗಿದ್ದರೂ ಕೇವಲ 10 ಲಕ್ಷ ರೂ. ಮಾತ್ರ ಮೀಸಲಿಟ್ಟಿದ್ದಾರೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ರಾಣಿ ಅಬ್ಬಕ್ಕ ದೇಶಕ್ಕಾಗಿ ಹೋರಾ ಡಿದ ಮಹಾನಾಯಕಿ. ಹಲವು ವರ್ಷಗಳಿಂದ ಅಬ್ಬಕ್ಕ ಹೆಸರಿನಲ್ಲಿ ಉತ್ಸವ ಆಚರಿಸಲಾಗುತ್ತಿತ್ತು. ಅನುದಾನ ಕಡಿತ ಮಾಡಿದ್ದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಬ್ಬಕ್ಕ ಥೀಂ ಪಾರ್ಕ್‌ ಮಾಡುವುದಾಗಿ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಅಬ್ಬಕ್ಕ ಭವನಕ್ಕೆ 8 ಕೋಟಿ ರೂ. ಬಿಡುಗಡೆ ಯಾಗಿತ್ತು. ಆದರೂ 5 ವರ್ಷದಲ್ಲಿ ಭವನ ಯಾಕೆ ನಿರ್ಮಾಣವಾಗಿಲ್ಲ ಎಂದು ಪ್ರಶ್ನಿಸಿದರು. ಕೊನೆಯ ಬಜೆಟ್‌ನಲ್ಲಾದರೂ ಅಬ್ಬಕ್ಕ ಭವನ ನಿರ್ಮಾಣದ ಕೆಲಸಕ್ಕೆ ಚಾಲನೆ ಸಿಗುವಂತಾಗಲಿ ಎಂದು ಆಗ್ರಹಿಸಿದರು.

ಪ್ರಮುಖರಾದ ಅಪ್ಪಿ, ಶಾಂತಲಾ ಗಟ್ಟಿ, ತನ್ವೀರ್‌ ಶಾಹಿದಾ, ಚಂದ್ರಕಲಾ ಜೋಗಿ, ಸುರೇಖಾ ಚಂದ್ರಹಾಸ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

narendra nayak

ವಿಚಾರವಾದಿ ನರೇಂದ್ರ ನಾಯಕ್‌ ಗನ್‌ಮ್ಯಾನ್‌ ಹಿಂಪಡೆತ

drejjing

ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ