ಕ್ವಾರಂಟೈನ್‌ ಅವಧಿಯಲ್ಲೇ ಅಭ್ಯಾಸ ಆರಂಭಿಸಿದ ಜಡೇಜ


Team Udayavani, Jun 6, 2021, 10:56 PM IST

ಕ್ವಾರಂಟೈನ್‌ ಅವಧಿಯಲ್ಲೇ ಅಭ್ಯಾಸ ಆರಂಭಿಸಿದ ಜಡೇಜ

ಸೌತಾಂಪ್ಟನ್‌ : ಇಂಗ್ಲೆಂಡ್‌ ಪ್ರವಾಸದಲ್ಲಿರುವ ಭಾರತದ ಕ್ರಿಕೆಟಿಗರು ಕ್ವಾರಂಟೈನ್‌ ಅವಧಿಯಲ್ಲೇ ಕೆಲಕಾಲ ಹೊರಾಂಗಣ ಅಭ್ಯಾಸ ಆರಂಭಿಸಿದ್ದಾರೆ. ಪರಸ್ಪರ ಭೇಟಿಯಾಗದೆ ಪ್ರತ್ಯೇಕವಾಗಿ ನಡೆಸಿದ ಅಭ್ಯಾಸ ಇದಾಗಿತ್ತು. ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ, ಆಲ್‌ರೌಂಡರ್‌ ರವೀಂದ್ರ ಜಡೇಜ ಅಭ್ಯಾಸಕ್ಕೆ ಇಳಿದವರಲ್ಲಿ ಮೊದಲಿಗರು.

ಬೌಲಿಂಗ್‌ ಅಭ್ಯಾಸ ನಡೆಸುತ್ತಿದ್ದ ಫೋಟೋ ವನ್ನು ಜಡೇಜ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ “ಫ‌ಸ್ಟ್‌ ಔಟಿಂಗ್‌ ಇನ್‌ ಸೌತಾಂಪ್ಟನ್‌’ ಎಂಬ ಶೀರ್ಷಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಪೂಜಾರ ಮೈದಾನದಲ್ಲಿ ಓಟದ ಅಭ್ಯಾಸ ಮಾಡುತ್ತಿರುವ ವೀಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಉಳಿದವರು ಜಿಮ್‌ನಲ್ಲಿ ಕಾಲ ಕಳೆದರು.

ಇದನ್ನೂ ಓದಿ: ಟೆಸ್ಟ್‌ ವಿಶ್ವಕಪ್‌ ಫೈನಲ್‌ “ಬೆಸ್ಟ್‌ ಆಫ್ ತ್ರೀ’ ಮಾದರಿಯಲ್ಲಿರಬೇಕಿತ್ತು : ಯುವಿ

ಸ್ಥಳೀಯ ಆರೋಗ್ಯ ಇಲಾಖೆ ಅನುಮತಿ ನೀಡಿದ ಬಳಿಕ ಇಸಿಬಿ ಭಾರತದ ಕ್ರಿಕೆಟಿ ಗರ ಅಭ್ಯಾಸಕ್ಕೆ ಅನುಮತಿ ನೀಡಿತು. ಕ್ರಿಕೆಟಿಗರು ತಂಗಿರುವ ಹೊಟೇಲ್‌ ಸ್ಟೇಡಿಯಂಗೆ ಹೊಂದಿಕೊಂಡಂತೆ ಇರುವುದರಿಂದ ಅಭ್ಯಾಸಕ್ಕೆ ಅನುಕೂಲವಾಗಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.