Arunachal Pradesh:  ಚೀನಾಕ್ಕೆ ಅಮೆರಿಕ ಸೆಡ್ಡು- ಅರುಣಾಚಲಪ್ರದೇಶ ಭಾರತದ ಭೂಪ್ರದೇಶ

ಚೀನಾ ವಿರೋಧ ವ್ಯಕ್ತಪಡಿಸುವ ಮೂಲಕ ಉದ್ಧಟತನ ಪ್ರದರ್ಶಿಸಿತ್ತು.

Team Udayavani, Mar 21, 2024, 10:35 AM IST

Arunachal Pradesh:  ಚೀನಾಕ್ಕೆ ಅಮೆರಿಕ ಸೆಡ್ಡು- ಅರುಣಾಚಲಪ್ರದೇಶ ಭಾರತದ ಭೂಪ್ರದೇಶ

ವಾಷಿಂಗ್ಟನ್:‌ ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಪ್ರದೇಶ ಎಂದು ಅಮೆರಿಕ ಗುರುತಿಸಿದ್ದು, ವಾಸ್ತವಿಕ ನಿಯಂತ್ರಣ ರೇಖೆಯಾದ್ಯಂತದ ಪ್ರದೇಶ ತನಗೆ ಸೇರಿದ್ದೆಂದು ಏಕಪಕ್ಷೀಯವಾಗಿ ಗುರುತಿಸುವ ಚೀನಾದ ಹೇಳಿಕೆಯನ್ನು ಬಲವಾಗಿ ವಿರೋಧಿಸುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯ ಅಧಿಕೃತ ವಕ್ತಾರ ಪ್ರಕಟನೆಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ಫಾರಿನ್ ಟೂರ್ ಹೋಗಲು ಕಿಡ್ನಾಪ್ ನಾಟಕ… ತಂದೆಯ ಬಳಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಮಗಳು…

ಪ್ರಧಾನಿ ನರೇಂದ್ರ ಮೋದಿ ಅವರು ಅರುಣಾಚಲಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಚೀನಾ ಆಕ್ಷೇಪ ವ್ಯಕ್ತಪಡಿಸಿ, ಅರುಣಾಚಲ ಪ್ರದೇಶ ತನಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಅಮೆರಿಕ ತನ್ನ ನಿಲುವನ್ನು ಪ್ರಕಟಿಸಿದೆ.

ಕ್ಸಿಜಾಂಗ್‌ ನ ದಕ್ಷಿಣ ಭಾಗ (ಟಿಬೆಟ್‌ ನ ಚೀನಿ ಹೆಸರು) ಚೀನಾದ ಅವಿಭಾಜ್ಯ ಅಂಗವಾಗಿದೆ. ಅಲ್ಲದೇ ಭಾರತ ಅಕ್ರಮವಾಗಿ ಅರುಣಾಚಲ ಪ್ರದೇಶವನ್ನು ಸ್ವಯಂಘೋಷಿತವಾಗಿ ತನ್ನ ಭಾಗ ಎಂದು ಕರೆಯುವುದಕ್ಕೆ ಬೀಜಿಂಗ್‌ ತೀವ್ರ ಆಕ್ಷೇಪ ವ್ಯಕ್ತಪಡಿಸುವುದಾಗಿ ತಿಳಿಸಿದೆ.

ಭಾರತದ ರಾಜಕೀಯ ಮುಖಂಡರು ಅರುಣಾಚಲಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿರಂತರವಾಗಿ ಚೀನಾ ವಿರೋಧಿಸುತ್ತಿದ್ದು, ಈ ಪ್ರದೇಶಕ್ಕೆ ಜಂಗ್ನಾನ್‌ ಎಂದು ಹೆಸರಿಟ್ಟಿರುವುದಾಗಿ ವರದಿ ವಿವರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 9ರಂದು ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದ ಸೇಲಾ ಪಾಸ್‌ ನಲ್ಲಿ ನಿರ್ಮಿಸಿದ್ದ ಸುರಂಗ ಮಾರ್ಗವನ್ನು ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿಯೂ ಚೀನಾ ವಿರೋಧ ವ್ಯಕ್ತಪಡಿಸುವ ಮೂಲಕ ಉದ್ಧಟತನ ಪ್ರದರ್ಶಿಸಿತ್ತು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.