Udayavni Special

ಮರುಬಳಕೆಯ ಸ್ಪೇಸ್‌ ಶಟಲ್‌ ಅಭಿವೃದ್ಧಿ

ಚಳ್ಳಕೆರೆಯಲ್ಲಿ ಇಸ್ರೋದಿಂದ ಪ್ರಯೋಗ

Team Udayavani, Oct 17, 2019, 5:50 AM IST

f-29

ಹೊಸದಿಲ್ಲಿ: ವಿದೇಶದ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಗಳಾದ ನಾಸಾ ಮತ್ತು ಸ್ಪೇಸ್‌ಎಕ್ಸ್‌ ಅಭಿವೃದ್ಧಿ ಪಡಿಸುತ್ತಿರುವ ಮರು ಬಳಕೆ ಮಾಡಬಲ್ಲ ಉಡಾವಣ ವಾಹಕಗಳನ್ನು ಇಸ್ರೋ ಕೂಡ ಕೆಲವು ವರ್ಷಗಳಿಂದ ಅಭಿವೃದ್ಧಿಪಡಿಸುತ್ತಿದ್ದು, ಈಗ ಮಹತ್ವದ ಪ್ರಯೋಗಕ್ಕೆ ಮುಂದಾಗಿದೆ. ವಿಶೇಷವೆಂದರೆ ಈ ಪ್ರಯೋಗಕ್ಕೆ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಸೈನ್ಸ್‌ ಸಿಟಿಯೇ ಕೇಂದ್ರಬಿಂದುವಾಗ ಲಿದೆ. ಗಗನಯಾನವನ್ನು ಗಮನದಲ್ಲಿಟ್ಟು ಕೊಂಡು ಈ ಪ್ರಯೋಗಕ್ಕೆ ಇಸ್ರೋ ಮುಂದಾಗಿದೆ.

ಮರುಬಳಕೆ ಮಾಡಬಹುದಾದ ಸ್ಪೇಸ್‌ ಶಟಲ್‌ಗ‌ಳ ಅಭಿವೃದ್ಧಿ ಪ್ರಕ್ರಿಯೆಯನ್ನು 2016ರಿಂದಲೂ ಇಸ್ರೋ ನಡೆಸುತ್ತಿದೆ. ಈ ಬಾಹ್ಯಾಕಾಶ ನೌಕೆಗಳು ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಿ ವಾಪಸ್‌ ಭೂಮಿಗೆ ಬಂದು ತಲುಪುತ್ತವೆ. ಅನಂತರ ಇದೇ ವಾಹಕಗಳನ್ನು ಬಳಸಿ ಇನ್ನೊಂದು ಉಪಗ್ರಹವನ್ನು ಕಕ್ಷೆಗೆ ಕಳುಹಿಸಬಹುದು. ಇದರಿಂದ ಉಡಾವಣೆ ವೆಚ್ಚ ಗಮನಾರ್ಹವಾಗಿ ಇಳಿಕೆಯಾಗುತ್ತದೆ.

ಯಶಸ್ವಿ ಪ್ರಯೋಗ
ಈ ಪ್ರಯೋಗವನ್ನು ಅಮೆರಿಕದ ಉದ್ಯಮಿ ಎಲಾನ್‌ ಮಸ್ಕ್ ಅವರ ಸ್ಪೇಸ್‌ಎಕ್ಸ್‌ ಸಂಸ್ಥೆ ಅಭಿವೃದ್ಧಿಪಡಿಸಿದ ಫಾಲ್ಕನ್‌ 9 ರಾಕೆಟ್‌ಗಳು ಯಶಸ್ವಿಯಾಗಿ ಮಾಡಿವೆ. ಇಸ್ರೋ ಕೂಡ 2016ರ ಮೇ 23ರಂದು ಯಶಸ್ವಿಯಾಗಿ ಪ್ರಯೋಗ ಮಾಡಿತ್ತು.

ಭೂಮಿ ಮೇಲೆ ಪ್ರಯೋಗ
ಈ ಬಾರಿ ಪ್ರಾಯೋಗಿಕವಾಗಿ ಭೂಮಿಯ ಮೇಲೆಯೇ ಸ್ಪೇಸ್‌ ಶಟಲ್‌ ಇಳಿಸುವ ಪ್ರಯೋಗ ಮಾಡಲಿದೆ. ಚಳ್ಳಕೆರೆಯಲ್ಲಿ ಸುಮಾರು 2.2 ಕಿ.ಮೀ. ಉದ್ದದ ರನ್‌ವೇ ನಿರ್ಮಿಸಲಾಗಿದೆ. ಈ ರನ್‌ವೇ ಮೇಲೆ 3 ಕಿ.ಮೀ. ಎತ್ತರದಿಂದ ಹೆಲಿಕಾಪ್ಟರ್‌ ಬಳಸಿ ಸ್ಪೇಸ್‌ ಶಟಲ್‌ ಅನ್ನು ಕೆಳಕ್ಕೆ ಎಸೆಯ ಲಾಗುತ್ತದೆ. ಸ್ವಲ್ಪ ಹೊತ್ತು ಹಾರಾಡಿದ ಬಳಿಕ ಇದು ವಿಮಾನದ ರೀತಿಯಲ್ಲೇ ರನ್‌ವೇ ಯಲ್ಲಿ ಇಳಿಯಲಿದೆ. ಇದರಲ್ಲಿನ ಕಂಪ್ಯೂಟರ್‌ಗಳೇ ಶಟಲ್‌ ಅನ್ನು ಸಂಪೂರ್ಣ ನಿಯಂತ್ರಣ ಮಾಡಲಿವೆ. ಯಾವಾಗ ಈ ಸ್ಪೇಸ್‌ ಶಟಲ್‌ ಪ್ರಯೋಗ ನಡೆಸಲಾಗುತ್ತದೆ ಎಂಬುದರ ಬಗ್ಗೆ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಟಾಪ್ ನ್ಯೂಸ್

ಸೂಪರ್‌ ಚೆನ್ನೈಗೆ 4ನೇ ಐಪಿಲ್‌ ಕಿರೀಟ

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ತ್ರಿಶೂಲ ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ: ರಾಮಲಿಂಗಾರೆಡ್ಡಿ

ತ್ರಿಶೂಲ ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ: ರಾಮಲಿಂಗಾರೆಡ್ಡಿ

kodag

ಅಡಿಕೆ ಫಸಲಿನ ಮೇಲಿನ ಆಸೆ : ಇಬ್ಬರ ಕೊಲೆ, ಓರ್ವನ ಆತ್ಮಹತ್ಯೆಯಲ್ಲಿ ಅಂತ್ಯ

jamboo

ಸರಳತೆಯಲ್ಲೂ ಸಂಭ್ರಮದಿಂದ ಮುಕ್ತಾಯಗೊಂಡ ಮೈಸೂರು ದಸರಾ ಜಂಬೂ ಸವಾರಿ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಸೂಪರ್‌ ಚೆನ್ನೈಗೆ 4ನೇ ಐಪಿಲ್‌ ಕಿರೀಟ

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.