ಸಾಲದ ಕಂತು ಮರುಪಾವತಿಗೆ ಜೂನ್‌ ಅಂತ್ಯದ ವರೆಗೂ ಅವಕಾಶ

Team Udayavani, Mar 28, 2020, 5:45 AM IST

ಸಾಲದ ಕಂತು ಮರುಪಾವತಿಗೆ ಜೂನ್‌ ಅಂತ್ಯದ ವರೆಗೂ ಅವಕಾಶ

ಬೆಂಗಳೂರು: ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಸಾಲದ ಕಂತು ಪಾವತಿಗೆ ಜೂನ್‌ ಅಂತ್ಯದವರೆಗೂ ಕಾಲಾವಕಾಶ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್‌ವೈ, ಕೋವಿಡ್‌ -19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಟ್ರಾಕ್ಟರ್‌ ಟ್ರಿಲ್ಲರ್‌, ಬೆಳೆ ಸಾಲ ಬಡ್ಡಿ ಸುಸ್ತಿ ಮನ್ನಾದ ಅವಧಿಯನ್ನು ಕೂಡ ಜೂ.30ರ ವರೆಗೆ ವಿಸ್ತರಿಸಲಾಗಿದೆ. ಕೋವಿಡ್‌ -19 ತಡೆಗಟ್ಟುವ ನಿಟ್ಟಿನಲ್ಲಿ ಏನೆಲ್ಲ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಪುಟದಲ್ಲಿ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

ಮೋದಿ ಕರೆ: ಕಟ್ಟು ನಿಟ್ಟಿನ ಕ್ರಮ
ಪ್ರಧಾನಿ ಮೋದಿ ಶುಕ್ರವಾರ ತನಗೆ ದೂರವಾಣಿ ಕರೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಆಹಾರ ಧಾನ್ಯಗಳ ಪೂರೈಕೆಗೆ ಕ್ರಮ
ಅಗತ್ಯ ಆಹಾರ ಧಾನ್ಯ, ಮಾಂಸ, ಹಣ್ಣು , ತರಕಾರಿ ಪೂರೈಕೆಗೆ ತೊಂದರೆ ಆಗದಂತೆ ಸರಕಾರ ಕ್ರಮ ಕೈಗೊಂಡಿದೆ. ಅಗತ್ಯವಾದರೆ ಹಾಪ್‌ಕಾಮ್ಸ್‌, ಎಪಿಎಂಸಿ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ವ್ಯವಸ್ಥೆಯೂ ಕಲ್ಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ತಿಂಗಳಿಗಾಗುವಷ್ಟು ಆಹಾರ ಪದಾರ್ಥ
ಮಾತೃಪೂರ್ಣ ಯೋಜನೆಯಡಿ ರಾಜ್ಯದ 7 ಲಕ್ಷ ಫ‌ಲಾನುಭವಿಗಳಿಗೆ 1 ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥಗಳನ್ನು ನೀಡಲು ಸರಕಾರ ನಿರ್ಧರಿಸಿದೆ. ಮಾ. 31ರೊಳಗೆ ಅಂಗನವಾಡಿ ಕಾರ್ಯಕರ್ತೆಯರು ಇದನ್ನು ಫ‌ಲಾನುಭವಿಗಳಿಗೆ ತಲುಪಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.