ಮೀಸಲಾತಿ ಮೂಲ ಹಕ್ಕಲ್ಲ : ಸುಪ್ರೀಂ ಕೋರ್ಟ್
Team Udayavani, Jun 12, 2020, 5:40 AM IST
ಹೊಸದಿಲ್ಲಿ: ಮೀಸಲಾತಿ ಎನ್ನುವುದು ಮೂಲ ಹಕ್ಕಲ್ಲ. ಹಾಗಾಗಿ ಮೀಸಲಾತಿ ಕಲ್ಪಿಸದಿರುವುದು ಮೂಲ ಹಕ್ಕುಗಳ ಚ್ಯುತಿ ಅಥವಾ ಸಂವಿಧಾನ ವಿರೋಧಿ ನಡೆ ಎಂದು ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ತಮಿಳುನಾಡು ವೈದ್ಯ ಕೀಯ ಕಾಲೇಜುಗಳಲ್ಲಿ ಇತರ ಹಿಂದು ಳಿದ ವರ್ಗಗಳ (ಒಬಿಸಿ) ಮೀಸ ಲಾತಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮನವಿ ಗಳ ವಿಚಾರಣೆಯ ಅಂತ್ಯದಲ್ಲಿ ನ್ಯಾ| ಎಲ್. ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ.
ತಮಿಳುನಾಡಿನ ಕೆಲವು ವೈದ್ಯಕೀಯ ಕಾಲೇಜುಗಳಲ್ಲಿ ಒಬಿಸಿಗೆ ಮೀಸಲಾತಿ ನೀಡದಿರುವುದನ್ನು ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?