ಯಡಿಯೂರಪ್ಪ ಸೇಡಿನ ಹಾಗು ದ್ವೇಷ ರಾಜಕಾರಣ ಮಾಡ್ತಿದ್ದಾರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Sep 9, 2019, 12:27 PM IST
ಬೆಂಗಳೂರು: ಕೃಷಿ ಭಾಗ್ಯ, ಅನ್ನ ಭಾಗ್ಯ ಸೇರಿದಂತೆ 5 ಯೋಜನೆಗಳಲ್ಲಿ ತನಿಖೆಗೆ ವಹಿಸುವ ವಹಿಸಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಕಿಡಿಕಾರಿದ್ದು, ಯಡಿಯೂರಪ್ಪ ಸೇಡಿನ ಹಾಗು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದಿದ್ದಾರೆ.
ಮೊದಲ ದಿನ ದ್ವೇಷದ ರಾಜಕಾರಣ ಮಾಡಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಬಹುಷಃ ದ್ವೇಷ ರಾಜಕಾರಣ ಮಾಡ್ತೇನೆ ಅಂತಾನೆ ಅಂದು ದ್ವೇಷ ರಾಜಕಾರಣ ಮಾಡಲ್ಲ ಅಂತಾ ಹೇಳಿದರು ಅನಿಸುತ್ತೆ. ನಾನು ಐದು ವರ್ಷ ಸಿಎಂ ಆಗಿ ಕೆಲಸ ಮಾಡಿದ್ದೇನೆ. ಆದರೆ ಯಾರ ಮೇಲೂ ದ್ವೇಷ ರಾಜಕಾರಣ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಕೃಷಿ ಭಾಗ್ಯ, ಅನ್ನ ಭಾಗ್ಯ ಯೋಜನೆಗಳು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ