ಪೊಲೀಸ್‌ ವೇತನ ಪರಿಷ್ಕರಣೆ

Team Udayavani, Jul 17, 2019, 5:11 AM IST

police

ಬೆಂಗಳೂರು: ರಾಜಕೀಯ ಅತಂತ್ರದ ನಡುವೆಯೂ ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ಔರಾದ್ಕರ್‌ ವರದಿ ಜಾರಿ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಈ ವೇತನ ಪರಿಷ್ಕರಣೆ ಆಗಸ್ಟ್‌ 1ರಿಂದಲೇ ಜಾರಿಯಾಗಲಿದೆ. ಇದರಿಂದ ಸರಕಾರಕ್ಕೆ 650 ಕೋಟಿ ರೂ. ವಾರ್ಷಿಕ ಹೊರೆಯಾಗಲಿದೆ.

ಸರಕಾರದ ತೀರ್ಮಾನದಿಂದ ಪೊಲೀ ಸರ ವೇತನ ಹೆಚ್ಚಳ ಹಾಗೂ ಕೆಲವು ಹೆಚ್ಚುವರಿ ಸೌಲಭ್ಯಗಳು ದೊರೆಯಲಿವೆ. ನಿವೃತ್ತಿಯಾಗಿರುವ ಪೊಲೀಸರಿಗೂ ಹೆಚ್ಚುವರಿ ಸೌಲಭ್ಯ ನೀಡಲಾಗಿದೆ.

ಔರಾದ್ಕರ್‌ ವರದಿಯಲ್ಲಿ ಶೇ. 35ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಲಾಗಿತ್ತು. ಈಗ ಸರಕಾರ ವಿವಿಧ ಹಂತಗಳಲ್ಲಿ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಸದ್ಯದಲ್ಲೇ ಪೊಲೀಸರಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದರು. ಅದರಂತೆ ಔರಾದ್ಕರ್‌ ವರದಿಯ ಶಿಫಾರಸು ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿವರ ಜತೆ ಚರ್ಚಿಸಿ ಮಂಗಳವಾರ ಅಂತಿಮಗೊಳಿಸಿದರು. ಅನಂತರ ಅಧಿಕೃತ ಆದೇಶ ಹೊರಡಿಸಲಾಯಿತು.

ವೇತನ ಹೆಚ್ಚಳ ವಿವರ
ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳಿಗೆ (ಮೀಸಲು ಸೇರಿ )
23,500 47,650 ರೂ.
ಮುಖ್ಯ ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳಿಗೆ
27,650 52,650 ರೂ.
ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ಗಳಿಗೆ
30,350 58,250 ರೂ.
ಇನ್ಸ್‌ಪೆಕ್ಟರ್‌ಗಳಿಗೆ
43,100 83,900 ರೂ.
ಎಸ್‌ಪಿ (ನಾನ್‌ ಐಪಿಎಸ್‌)
70,850 1,07100 ರೂ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.