ರಾಮನಗರ ಬಂದ್:‌ ರಸ್ತೆಗಿಳಿಯದ ಬಸ್‌ ಗಳು; ಜನಜೀವನ ಅಸ್ತವ್ಯಸ್ತ

Team Udayavani, Sep 5, 2019, 7:55 AM IST

ರಾಮನಗರ; ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರ ಬಂಧನ ವಿರೋಧಿಸಿ ಇಂದು ಕೂಡಾ ರಾಮನಗರ ಜಿಲ್ಲೆಯಲ್ಲಿ ಬಂದ್‌ ಗೆ ಕರೆ ಕೊಟ್ಟಿದ್ದು, ಭಾರಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಬಂದ್‌ ಹಿನ್ನಲೆಯಲ್ಲಿ ಯಾವುದೇ ಕೆಎಸ್‌ ಆರ್‌ ಟಿಸಿ ಬಸ್‌ ಗಳು ರಸ್ತೆಗಿಳಿದಿಲ್ಲ. ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದೆ. ಇದರಿಂದಾಗಿ ಜನರು ಕಷ್ಟಕರವಾಗಿದೆ.

ಡಿಕೆಶಿ ಬಂಧನ ವಿರೋಧಿಸಿ  ಬುಧವಾರ ಪ್ರತಿಭಟನೆಗಳು ನಡೆದಿದ್ದವು. ಹಲವು ಕಡೆ ಬಸ್‌ ಗಳಿಗೆ ಬೆಂಕಿ ಹಚ್ಚಿದ್ದ, ಕಲ್ಲು ತೂರಾಟ ಪ್ರಕರಣಗಳು ನಡೆದಿದ್ದವು. ಇಂದು ಕೂಡಾ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಕಾರಣ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ