ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ
Team Udayavani, Oct 28, 2021, 9:00 PM IST
ಚಂಡೀಗಡ: ಇಬ್ಬರು ಮಕ್ಕಳು ಸ್ಕೂಟರ್ನಲ್ಲಿ ಶಾಲೆಗೆ ಹೋಗುತ್ತಿದ್ದಾಗ, ರಸ್ತೆ ಕುಸಿದು ಹೋಗಿ ದೊಡ್ಡ ಗುಂಡಿಯಾಗಿ, ಅದಕ್ಕೆ ಮಕ್ಕಳು ಬಿದ್ದಿದ್ದಾರೆ. ಪಂಜಾಬ್ನ ಲುಧಿಯಾನದಲ್ಲಿ ಗುರುವಾರ ಈ ಘಟನೆ ನಡೆದಿದೆ.
ಮಕ್ಕಳಿಗೆ ಪ್ರಾಣಾಪಾಯವಾಗಿಲ್ಲ, ಅಲ್ಲಲ್ಲಿ ತರಚಿದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆ ದೊಡ್ಡ ಗುಂಡಿಯಲ್ಲಿದ್ದ ನೀರಿನ ಪೈಪು ಒಡೆದು ನೀರು ಕ್ರಮೇಣ ತುಂಬಲಾರಂಭಿಸಿ ಮಕ್ಕಳಿಗೆ ಅಪಾಯವಾಗಿ ಪರಿಣಮಿಸಿತ್ತು.
ತಕ್ಷಣವೇ ವ್ಯಕ್ತಿಯೊಬ್ಬ ಬಂದು ಕಬ್ಬಿಣದ ಏಣಿಯನ್ನು ಗುಂಡಿಗೆ ಇಳಿಸಿ ಮಕ್ಕಳು ಮೇಲೆ ಬರಲು ಸಹಾಯ ಮಾಡಿದ್ದಾನೆ. ಇಷ್ಟಾದ ಬಳಿಕ ಸ್ಥಳೀಯಾಡಳಿತ ಗುಂಡಿ ಮುಚ್ಚಲು ಮುಂದಾಗಿದೆ.
ಇದನ್ನೂ ಓದಿ : ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ