ರಸ್ತೆ ಅಪಘಾತಕ್ಕೆ ವಕೀಲ ಬಲಿ : ಕಲಾಪ ಬಹಿಷ್ಕರಿಸಿ ವಕೀಲರಿಂದ ಪ್ರತಿಭಟನೆ
Team Udayavani, Sep 7, 2021, 3:09 PM IST
ಹಾಸನ: ನಗರದ ಎನ್.ಆರ್.ವೃತ್ತದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಕೀಲರಾದ ನಜೀರ್ ಅಹಮ್ಮದ್(65) ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನದಲ್ಲಿ ಮಂಗಳವಾರ ನಡೆದಿದೆ.
ನಜೀರ್ ಅವರು ಮಂಗಳವಾರ ಬೆಳಿಗ್ಗೆ 11.30 ರ ಹೊತ್ತಿಗೆ ಕೋರ್ಟ್ ಗೆ ತನ್ನ ಬೈಕಿನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ.
ಘಟನೆಯನ್ನು ಖಂಡಿಸಿ ವಕೀಲರು ನ್ಯಾಯಾಲದ ಕಲಾಪ ಖಂಡಿಸಿ ಎನ್ ಆರ್. ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ :ಕಿಷ್ಕಿಂದಾ ಅಂಜನಾದ್ರಿ ಇತಿಹಾಸ ತಿರುಚಿದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ನಾಮ ಫಲಕಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು