ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ


Team Udayavani, Sep 20, 2021, 9:13 PM IST

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾಲೇಜು ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಾನಸ ಗಂಗೋತ್ರಿಯ ಮುಕ್ತ ವಿವಿಯ ಆವರಣದಲ್ಲಿ ಸೋಮವಾರ ನಡೆದಿದೆ.

ಚಾಲಕ ಸೇರಿ ಮೂವರು ಯುವಕರಿದ್ದ ಕಾರೊಂದು ಮಾನಸ ಗಂಗೋತ್ರಿಯ ಮುಕ್ತ ವಿವಿಯ ಕ್ಯಾಂಪಸ್‌ನಿಂದ ಹೊರ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರು ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ ಬಳಿಕ ಗೋಡೆಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಟಾಪ್ ನ್ಯೂಸ್

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

araga jnanendra

ಮನುಷ್ಯರನ್ನಾಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲ: ಆರಗ ಜ್ಞಾನೇಂದ್ರ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

by-election-24

ದೇಗಲೂರ ಉಪ ಕದನ; ಚವ್ಹಾಣ ಪ್ರಚಾರ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.