ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ವರು ಮೃತ್ಯು

Team Udayavani, Feb 4, 2023, 3:35 PM IST

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ವರು ಮೃತ್ಯು

ಹಳೆಯಂಗಡಿ: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ.

ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಝ್ವಾನ್(23) ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗು ಬಾಂಗ್ಲಾದೇಶದ ಇನ್ನೋರ್ವ ಪ್ರಜೆ ನಾಸೀರ್ ಎಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಹಳೆಯಂಗಡಿ ಕದಿಕೆ ಕೇಂದ್ರ ಜುಮಾ ಮಸೀದಿ ಬಳಿಯ ನಿವಾಸಿ ರಿಝ್ವಾನ್ ಅವರು ಕಳೆದ 4 ತಿಂಗಳ ಹಿಂದಷ್ಟೇ ಉದ್ಯೋಗ ನಿಮಿತ್ತ ಸೌದಿ ಅರೆಬಿಯಾಕ್ಕೆ ತೆರಳಿದ್ದರು. ಇವರು ಬದ್ರುದ್ದೀನ್ ಮತ್ತು ಅಲೀಮಾ ದಂಪತಿಯ ನಾಲ್ಕು ಮಂದಿ ಮಕ್ಕಳ ಪೈಕಿ ಮೂವರು ಪುತ್ರಿಯರು ಹಾಗೂ ಏಕೈಕ ಪುತ್ರನಾಗಿದ್ದಾರೆ.

ಮೃತಪಟ್ಟವರೆಲ್ಲ ಸೌದಿ ಅರೇಬಿಯಾದ ಕಂಪೆನಿಯೊಂದರ ಉದ್ಯೋಗಿಯಾಗಿದ್ದು ರಾತ್ರಿ ವೇಳೆ ಕೆಲಸಕ್ಕೆ ತೆರಳುತ್ತಿರುವಾಗ ಹಠಾತ್ತನೆ ಒಂಟೆಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ವಾಹನ ನಿಯಂತ್ರಿಸಲಾಗದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತ ಶರೀರಗಳನ್ನು ಅಲ್ಲಿನ ಅಲ್-ಹಸಾ ಪ್ರದೇಶದ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ಶರೀರಗಳನ್ನು ಊರಿಗೆ ಕರೆತರವ ಬಗ್ಗೆ ಮಂಗಳೂರಿನ ಸಂಘಟನೆಗಳ ಪ್ರಮುಖರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 21 ತಿಂಗಳ ಕಾಲ ಅಮಾನತಾದ ಒಲಿಂಪಿಯನ್ ಜಿಮ್ನಾಸ್ಟ್ ದೀಪಾ ಕರ್ಮಾಕರ್

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

death

ಮಂಗಳೂರು : ಅಪಾರ್ಟ್ಮೆಂಟ್ ನ 9 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

3-mangaluru-college

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್