ಅಭ್ಯಾಸದ ವೇಳೆ ರೋಹಿತ್ ಶರ್ಮ ಕೈಗೆ ಏಟು : ಪಾಂಚಾಲ್‌ಗೆ ಬುಲಾವ್
Team Udayavani, Dec 13, 2021, 9:00 PM IST
ಮುಂಬೈ: ಟೀಮ್ ಇಂಡಿಯಾ ಕ್ವಾರಂಟೈನ್‌ಗೆ ಒಳಗಾಗುವ ಮೊದಲು ನಡೆದ ಕೊನೆಯ ಅಭ್ಯಾಸಾವಧಿಯ ವೇಳೆ ಟೆಸ್ಟ್ ತಂಡದ ನೂತನ ಉಪನಾಯಕ ರೋಹಿತ್ ಶರ್ಮ ಅವರ ಕೈಗೆ ಏಟು ಬಿದ್ದಿದೆ. ಆದರೆ ನೋವಿನ ತೀವ್ರತೆಯ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ “ಎ’ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬ್ಯಾಟಿಂಗ್ ಅಭ್ಯಾಸದ ವೇಳೆ ತ್ರೋಡೌನ್ ಸ್ಪೆಷಲಿಸ್ಟ್ ರಾಘು ಅವರ ಎಸೆತವೊಂದು ರೋಹಿತ್ ಶರ್ಮ ಕೈಗೆ ಬಡಿಯಿತು. ಸೋಮವಾರ ರಾತ್ರಿಯೊಳಗೆ ಪ್ರಿಯಾಂಕ್ ಪಾಂಚಾಲ್‌ಗೆ ತಂಡದ ಹೊಟೇಲಿಗೆ ಬರುವಂತೆ ಸೂಚಿಸಲಾಗಿದೆ.
3 ದಿನಗಳ ಕ್ವಾರಂಟೈನ್ ಮುಗಿಸಿದ ಬಳಿಕ ಬುಧವಾರ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾಕ್ಕೆ ವಿಮಾನ ಏರಲಿದೆ. ಇತ್ತೀಚೆಗಷ್ಟೇ ಮುಗಿದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಪಾಂಚಾಲ್ ಭಾರತ “ಎ’ ತಂಡವನ್ನು ಮುನ್ನಡೆಸಿದ್ದರು. ಬ್ಯಾಟಿಂಗ್‌ನಲ್ಲೂ ಮಿಂಚಿದ್ದರು.
ಇದನ್ನೂ ಓದಿ : ಪಬ್‌ನಲ್ಲಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ
ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ
ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ
ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ