ಲ್ಯಾಂಡಿಂಗ್ ವೇಳೆ ರಷ್ಯಾ ವಿಮಾನ ಪತನ : ವಿಮಾನದಲ್ಲಿದ್ದ 28 ಮಂದಿ ಸಾವು
Team Udayavani, Jul 6, 2021, 9:04 PM IST
ಮಾಸ್ಕೋ: ಪ್ರತಿಕೂಲ ಹವಾಮಾನದ ನಡುವೆಯೂ ಲ್ಯಾಂಡಿಂಗ್ಗೆ ಯತ್ನಿಸಿದ ರಷ್ಯಾದ ವಿಮಾನವೊಂದು ಮಂಗಳವಾರ ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲ 28 ಮಂದಿಯೂ ಸಾವಿಗೀಡಾಗಿದ್ದಾರೆ.
ಪಲಾನಾ ನಗರದ ಏರ್ ಪೋರ್ಟ್ ಸಮೀಪವೇ ಆ್ಯಂಟೊನೋವ್ ಆ್ಯನ್-26 ವಿಮಾನದ ಕೆಲವು ಅವಶೇಷಗಳು ಪತ್ತೆಯಾಗಿವೆ. ದಟ್ಟ ಹಿಮ ಹಾಗೂ ಮೋಡಗಳ ನಡುವೆಯೇ ಲ್ಯಾಂಡಿಂಗ್ಗೆ ಯತ್ನಿಸುವಾಗ ರೇಡಾರ್ನ ಸಂಪರ್ಕ ಕಡಿದುಕೊಂಡು ವಿಮಾನ ಪತನಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದ ಕೆಲವು ಅವಶೇಷ ಏರ್ ಪೋರ್ಟ್ನ ರನ್ವೇಯಿಂದ 5 ಕಿ.ಮೀ. ದೂರದಲ್ಲಿ ಪತ್ತೆಯಾದರೆ, ಇನ್ನೂ ಕೆಲವು ಅವಶೇಷಗಳು ಓಖೋಸ್ಕ್ ಸಮುದ್ರಕ್ಕೆ ಬಿದ್ದಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಸಂಪುಟ ಲೆಕ್ಕಾಚಾರ : ಒಬಿಸಿ ಸೇರಿದ 24 ಮಂದಿಗೆ ಸಚಿವ ಸ್ಥಾನ ನೀಡುವ ಯೋಜನೆಯಲ್ಲಿ ಮೋದಿ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ