ಸಮುದ್ರ ಅವಘಡ: ತುರ್ತು ಕಾರ್ಯಪಡೆ : ಮೀನುಗಾರಿಕಾ ಸಚಿವ ಎಸ್‌. ಅಂಗಾರ

Team Udayavani, Jun 10, 2021, 7:12 AM IST

ಸಮುದ್ರ ಅವಘಡ: ತುರ್ತು ಕಾರ್ಯಪಡೆ : ಮೀನುಗಾರಿಕಾ ಸಚಿವ ಎಸ್‌. ಅಂಗಾರ

ಕಾಪು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಂಭವಿಸಿದ ಟಗ್‌ ದುರಂತ ಮತ್ತು ಆಗಾಗ ಆಳ ಸಮುದ್ರದಲ್ಲಿ ಸಂಭವಿಸುವ ಮೀನುಗಾರಿಕಾ ದೋಣಿಗಳ ಅಪಘಾತಗಳ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭ ತುರ್ತಾಗಿ ಕಾರ್ಯಾಚರಣೆ ನಡೆಸುವ ಉದ್ದೇಶದಿಂದ ತುರ್ತು ಕಾರ್ಯಪಡೆ ರಚಿಸುವ ಚಿಂತನೆ ಇದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು.

ಅವರು ಇಲ್ಲಿನ ಮಟ್ಟು, ಕೈಪುಂಜಾಲು, ಪೊಲಿಪು, ಕಾಪು ಲೈಟ್‌ ಹೌಸ್‌ ಪ್ರದೇಶ, ಮೂಳೂರು, ಪಡುಬಿದ್ರಿ, ಕಾಡಿಪಟ್ಣ ಮತ್ತು ನಡಿಪಟ್ಣ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ತೌಖೆ¤àಯಿಂದ ಆದ ಹಾನಿಯನ್ನು ಪರಿಶೀಲಿಸಿದರಲ್ಲದೆ, ಮೀನುಗಾರರ ವಿವಿಧ ಸಮಸ್ಯೆಗಳನ್ನು ಆಲಿಸಿದರು.

ಟಗ್‌ ದುರಂತದಿಂದ ಆಗಿರುವ ಸಮಸ್ಯೆಗಳ ಕುರಿತು ಸಚಿವರಲ್ಲಿ ಪ್ರಶ್ನಿಸಿದಾಗ ಸಮುದ್ರದಲ್ಲಿ ಸಂಭವಿಸುವ ದುರಂತಗಳನ್ನು ಎದುರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕರಾವಳಿಯ ಮೂವರು ಜಿಲ್ಲಾಧಿಕಾರಿಗಳು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ಮತ್ಸ್ಯ ಸಂಪದ ಜಾರಿಗೆ ಪ್ರಯತ್ನ
ಮತ್ಸ್ಯಸಂಪದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಚರ್ಚಿಸಲಾಗುತ್ತಿದ್ದು ವಾರಾಂತ್ಯ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿ ಎಂದು ಅಂಗಾರ ಹೇಳಿದರು.

ಶಾಶ್ವತ ತಡೆಗೋಡೆಕಾಪು ಕ್ಷೇತ್ರದ‌ಲ್ಲಿ ಚಂಡಮಾರುತ ಮತ್ತು ಕಡಲ್ಕೊರೆತದಿಂದ ಆಗಿರುವ ಹಾನಿಯ ಕುರಿತು ಸರಕಾರ ಮತ್ತು ಸಚಿವರಿಗೆ ಮನವಿ ನೀಡಲಾಗಿದೆ. ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆ ರಚನೆ ಸೇರಿದಂತೆ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮನವಿ ಮಾಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.