ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸದ್ಗುರು
Team Udayavani, Mar 23, 2022, 7:20 AM IST
ಲಂಡನ್: “ಮಣ್ಣು ರಕ್ಷಿಸೋಣ’ ಆಂದೋಲನ ಶುರು ಮಾಡಿರುವ ಸದ್ಗುರು ಜಗ್ಗಿ ವಾಸುದೇವ ಅವರು ಲಂಡನ್ನಲ್ಲಿ ಇರುವ ಬಸವೇಶ್ವರ ಪ್ರತಿ ಮೆಗೆ ಮಾಲಾರ್ಪಣೆ ಮಾಡಿದ್ದಾರೆ.
ಲ್ಯಾಂಬೆತ್ ನಗರ ದ ಮಾಜಿ ಮೇಯರ್ ಡಾ| ನೀರಜ್ ಪಾಟೀಲ್ ಅವರು ಸದ್ಗುರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ಸದ್ಗುರು ಅವರು ಬಸವೇಶ್ವರರ ಪ್ರತಿಮೆಗೆ ಪವಿತ್ರ ವಿಭೂತಿ ಹಚ್ಚಿ, ಮಾಲಾರ್ಪಣೆ ಮಾಡಿದ್ದಾರೆ. ಬ್ರಿಟನ್ ಸಂಸತ್ನ ಮುಂಭಾಗ ದಲ್ಲಿ ಬಸವೇಶ್ವರ ಅವರ ಪ್ರತಿಮೆ ಸ್ಥಾಪನೆಯಾಗಿರುವುದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆ ತರುವ ವಿಚಾರ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ: ಮೋದಿ
ಈ ಸಂದರ್ಭದಲ್ಲಿ ಮಾತನಾಡಿದ ಡಾ| ನೀರಜ್ ಪಾಟೀಲ್, ಲ್ಯಾಂಬೆತ್ ಬಸವೇಶ್ವರ ಪ್ರತಿ ಷ್ಠಾನ ಮಣ್ಣನ್ನು ಉಳಿಸೋಣ ಆಂದೋಲನ ದಲ್ಲಿ ಭಾಗವ ಹಿಸಲಿದೆ ಎಂದಿದ್ದಾರೆ.
ಸದ್ಗುರು ಅವರ ಅಭಿಯಾನವು ಮಂಗಳವಾರ ದಂದು ನೆದರ್ಲೆಂಡ್ಗೆ ಕಾಲಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…