ಶನಿವಾರದ ರಾಶಿ ಫಲ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ, ಅನಿರೀಕ್ಷಿತ ಧನಾಗಮನ

Team Udayavani, Nov 5, 2022, 7:30 AM IST

ಶನಿವಾರದ ರಾಶಿ ಫಲ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ, ಅನಿರೀಕ್ಷಿತ ಧನಾಗಮನ

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ.

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬಾ ಕೆಲಸ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತಸ್ಥಾನಮಾನ ಲಭ್ಯ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತ ರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರುಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ. ಗುರುಹಿರಿಯರಿಂದ ಸಂತೋಷ.

ಸಿಂಹ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿ ಯರ ಆರೋಗ್ಯ ವೃದ್ದಿ. ವಿದ್ಯಾರ್ಥಿಗಳಿಗೆ ಅನುಕೂಲ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆ ನಡೆಯಿಂದ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ ಪಡೆಯಿರಿ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ, ಬುದ್ಧಿವಂತಿಕೆಯ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ. ಭೂಮಿ ಆಸ್ತಿ ವಿಚಾರದಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ ಲಭ್ಯ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ. ಗುರುಹಿರಿಯರ ಆರೋಗ್ಯ ಸದೃಢ.

ಮಕರ: ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರ ಗಳಲ್ಲಿ ಪರಿ  ಶ್ರಮ  ದಿಂದ ಹಣಕಾಸು ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೊಗಿ  ಗಳಿಂದ ಉತ್ತಮ ಒಡನಾಟ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಸಹಕಾರ.

ಕುಂಭ: ಆರೋಗ್ಯ ಗಮನಿಸಿ ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನ ಸಂಪತ್ತು ವೃದ್ದಿ. ದೂರದ ಮಿತ್ರರಿಂದ ಸಹಾಯ. ದಾಂಪತ್ಯ ತೃಪ್ತಿಕರ. ಮನೆಯಲ್ಲಿ ದೇವತಾ ಕಾರ್ಯ ನಡೆಸಿದ ತೃಪ್ತಿ.

ಮೀನ: ಆರೋಗ್ಯ ಗಮನಿಸಿ ನಿರ್ಲಕ್ಷ್ಯ ಮಾಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ. ಧನಾರ್ಜನಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉಳಿತಾಯದ ಮಾರ್ಗದರ್ಶನ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಜವಾಬ್ದಾರಿ ಸಂತೋಷ. ಧಾರ್ಮಿಕ ಕೆಲಸಗಳ ನೇತೃತ್ವ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯದ ಸುಖ ಪ್ರಾಪ್ತಿ.

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.