ನಿವೃತ್ತಿಯ ಸಂದರ್ಭಕ್ಕೆ ಉಳಿತಾಯ ಯೋಜನೆ

Team Udayavani, Nov 8, 2020, 5:45 AM IST

ನಿವೃತ್ತಿಯ ಸಂದರ್ಭಕ್ಕೆ ಉಳಿತಾಯ ಯೋಜನೆ

ನಮಗೆ ಅರಿವಿಲ್ಲದಂತೆ ವರ್ಷಗಳು ಉರುಳಿ ನಿವೃತ್ತಿಯ ದಿನ ಬಂದು ಬಿಡುತ್ತದೆ. ಹೀಗಾಗಿ ನಿವೃತ್ತಿ ಹೊಂದುವ ವೇಳೆಗೆ ಗರಿಷ್ಠ ರಿಟರ್ನ್ಸ್ ಬರುವಂತೆ ಉದ್ಯೋಗಿಗಳು ಹೂಡಿಕೆ ಯೋಜನೆಗಳನ್ನು ರೂಪಿಸಬೇಕು. ಚಿನ್ನ, ರಿಯಲ್‌ ಎಸ್ಟೇಟ್‌ನಂತಹ ಸಾಂಪ್ರದಾಯಿಕ ಹೂಡಿಕೆಗಳು ಉತ್ತಮ ರಿಟರ್ನ್ಸ್ ನೀಡುತ್ತವೆ ಎನ್ನುವುದಕ್ಕೆ ಯಾವುದೇ ಖಾತ್ರಿ ಇಲ್ಲ. ಹಾಗಾದರೆ ನಾವು ಯಾವುದರಲ್ಲಿ ಹೂಡಿಕೆ ಮಾಡಬೇಕು. ಪ್ರಸ್ತುತ ಕಾಲಘಟ್ಟದಲ್ಲಿ ಇಪಿಎಫ್ ಮತ್ತು ಇತ್ತೀಚೆಗೆ ಜನಪ್ರಿಯವಾಗುತ್ತಿರುವ ಎನ್‌ಪಿಎಸ್‌ – ಈ ಎರಡು ಹೂಡಿಕೆಗಳು ನಿವೃತ್ತಿಯ ಬಳಿಕ ನಮಗೆ ಆಸರೆಯಾಗುತ್ತವೆ. ನಮ್ಮ ಉಳಿತಾಯ ಯೋಜನೆಗಳು ವ್ಯವಸ್ಥಿತವಾಗಿರುವಂತೆ ಎಚ್ಚರ ವಹಿಸುವುದರೊಂದಿಗೆ ಹೆಚ್ಚಿನ ರಿಟರ್ನ್ಸ್ ಬರುವಂತಾಗಲು ಜಾಣತನದಿಂದ ಹೂಡಿಕೆಗಳನ್ನು ಮಾಡಬೇಕು. ಆ ಕುರಿತಾದ ಮಾಹಿತಿ ಇಲ್ಲಿದೆ.

ಅರ್ಧದಲ್ಲೇ ಹಣ ಹಿಂಪಡೆಯಬೇಡಿ
ವೇತನದಾರರು ಉದ್ಯೋಗಿಗಳ ಭವಿಷ್ಯನಿಧಿ(ಇಪಿಎಫ್) ಮೂಲಕ ಕಡ್ಡಾಯ ಉಳಿತಾಯವನ್ನು ಮಾಡುವಂಥ ವ್ಯವಸ್ಥೆ ಇದೆ. ಪ್ರತೀ ತಿಂಗಳೂ ಮೂಲ ವೇತನದಲ್ಲಿ ನಿರ್ದಿಷ್ಟ ಪ್ರಮಾಣದ ಮೊತ್ತವನ್ನು ಉದ್ಯೋಗಿಗಳು ಪಾವತಿಸಿದರೆ, ಉದ್ಯೋಗದಾತರೂ ಅದಕ್ಕೆ ತಕ್ಕನಾದ ಭಾಗವನ್ನು ಜಮೆ ಮಾಡುತ್ತಾರೆ. ವೇತನ ಏರಿಕೆಯಾದಂತೆ ಇಪಿಎಫ್ ಕಂತಿನ ಪ್ರಮಾಣ ಹೆಚ್ಚುತ್ತಾ ಹೋಗುತ್ತದೆ. ಹೀಗಾಗಿ ನಿವೃತ್ತಿಯ ತನಕ ಇಪಿಎಫ್ ಖಾತೆಯನ್ನು ತಪ್ಪದೇ ಮುಂದುವರಿಸಿ. ಕೆಲವರು ತಮ್ಮ ಅಲ್ಪಾವಧಿ ಅಗತ್ಯಗಳಿಗಾಗಿ ಇಪಿಎಫ್ನ ಹಣವನ್ನು ಹಿಂಪಡೆದು ಬಿಡುತ್ತಾರೆ. ಅನಿವಾರ್ಯವಾದಲ್ಲಿ ಮಾತ್ರ ಈ ಕ್ರಮ ಅನುಸರಿಸಿ ಎಂಬುದು ಉದ್ಯೋಗಿಗಳಿಗೆ ತಜ್ಞರ ಕಿವಿಮಾತು.

ದೀರ್ಘಾವಧಿ ಲಾಭಕ್ಕೆ ವಿಪಿಎಫ್ಉತ್ತಮ ಆಯ್ಕೆ
ವಾಲಂಟರಿ ಪ್ರಾವಿಡೆಂಟ್‌ ಫ‌ಂಡ್‌(ವಿಪಿಎಫ್) ಅನ್ನುವುದು ಇಪಿಎಫ್ನ ವಿಸ್ತೃತ ಹೂಡಿಕೆ ಯೋಜನೆಯಾಗಿದ್ದು, ಇಪಿಎಫ್ಗೆ ಸಮನಾದ ಬಡ್ಡಿಯೇ ವಿಪಿಎಫ್ಗೂ ಇದೆ. ದೀರ್ಘಾವಧಿ ಲಾಭ ಪಡೆಯಬೇಕೆಂದು ಇಚ್ಛಿಸುವವರಿಗೆ ಇದು ಉತ್ತಮ ಆಯ್ಕೆಯಾಗಿದ್ದು, ಈಗ ನಿಮ್ಮ ವೆಚ್ಚಗಳನ್ನು ತಗ್ಗಿಸಿದರೆ ನಾಳೆಯ ದಿನಗಳಿಗೆ ಹಣಕಾಸಿನ ಭದ್ರತೆ ಸಾಧ್ಯವಾಗಲಿದೆ ಎನ್ನುವುದು ತಜ್ಞರ ಅಭಿಪ್ರಾಯ.

ವಿಪಿಎಫ್, ಇಪಿಎಫ್ ಮಾದರಿಯಲ್ಲಿಯೇ ಇರುವ ಇನ್ನೊಂದು ಹೂಡಿಕೆಯ ಅವಕಾಶ ಎಂದರೆ ಪಿಪಿಎಫ್ (ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌). ಆದರೆ ಇದರಲ್ಲಿ ಅಷ್ಟು ಪ್ರಮಾಣದ ಬಡ್ಡಿ ಸಿಗುವುದಿಲ್ಲ. ಬದಲಾಗಿ 15 ವರ್ಷಗಳಲ್ಲಿ ಮೆಚೂರ್‌ ಆಗಿ ಹಣ ಕೈಗೆ ಸಿಗುತ್ತದೆ. ಆವಶ್ಯಕತೆಗೆ ತಕ್ಕಂತೆ ನಿರ್ದಿಷ್ಟ ಅವಧಿಯ ಬಳಿಕ ಸಾಲ ಅಥವಾ ಹಣ ಹಿಂಪಡೆಯುವ ಅವಕಾಶವೂ ಇರುತ್ತದೆ.

ಗರಿಷ್ಠ ಗಳಿಕೆಗೆ ನೆರವು
ಇಪಿಎಫ್ ಮತ್ತು ಎನ್‌ಪಿಎಸ್‌ ಈ ಎರಡರ ಹೂಡಿಕೆಯಲ್ಲಿ ಫ್ಲೆಕ್ಸಿಬಿಲಿಟಿಗೆ ಸಂಬಂಧಿಸಿದಂತೆ ಅನೇಕ ಆಯ್ಕೆಗಳನ್ನು ನೀಡಲಾಗಿದೆ. ಹಣ ಹಿಂಪಡೆಯಲು ಅನುಕೂಲ ವಾಗುವಂತೆ ಹೊಸ ನಿಯಮ ರೂಪಿಸಲಾಗಿದ್ದು, ಇಪಿಎಫ್ ಮತ್ತು ಎನ್‌ಪಿಎಸ್‌ಗಳ ನಡುವೆ ಪೋರ್ಟ ಬಿಲಿಟಿಗೂ ಈಗ ಅವಕಾಶವಿದೆ. ನಿವೃತ್ತಿ ಹೊತ್ತಿಗೆ ಇವುಗಳ ಮೂಲಕ ಗರಿಷ್ಠ ಗಳಿಕೆಯನ್ನು ಹೊಂದಲು ನೆರವಾಗುತ್ತದೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.