ಕೋವಿಡ್ ಪ್ರಕರಣ ಇಳಿಮುಖ : ಸೆ.1 ರಿಂದ ಉಡುಪಿ ಜಿಲ್ಲೆಯಾದ್ಯಂತ ಶಾಲಾ – ಕಾಲೇಜು ಆರಂಭ
Team Udayavani, Aug 30, 2021, 4:09 PM IST
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಇಳಿಮುಖವಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ಒಂಬತ್ತನೇ ತರಗತಿಯಿಂದ ಹನ್ನೆರಡನೇ ತರಗತಿಯ ವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೆಪ್ಟೆಂಬರ್ 1 ರಿಂದ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿದೆ ಎಂದರು.
ಶಿಕ್ಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಈ ವಿಚಾರದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಬಹಳ ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ :ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್