ಚೇತರಿಸಿಕೊಳ್ಳುತ್ತಿರುವ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ
Team Udayavani, Oct 1, 2022, 10:02 AM IST
ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.
ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದ ಅವರು ಕೆಲ ದಿನಗಳ ಕಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿದ್ದು ಮನೆಯಲ್ಲಿ ಪತ್ರಿಕೆ ಓದುವಷ್ಟು ಲವಲವಿಕೆ ತೋರುತ್ತಿದ್ದಾರೆ.
ಇದನ್ನೂ ಓದಿ:ರ್ಯಾಲಿಗೆ ತೆರಳಿಯೂ ಭಾಷಣ ಮಾಡದ ಪ್ರಧಾನಿ ಮೋದಿ; ಜನರ ಬಳಿ ಕ್ಷಮೆ ಕೇಳಿದ್ದೇಕೆ?