Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Team Udayavani, Apr 15, 2024, 12:19 PM IST

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

ಮುಂಬೈ: ಜಾಗತಿಕ ಆರ್ಥಿಕ ಮತ್ತು ಯುದ್ಧದ ಬೆಳವಣಿಗೆ ಹಿನ್ನೆಲೆಯಲ್ಲಿ ಸೋಮವಾರ (ಏ.15) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಬರೋಬ್ಬರಿ ಸರಿಸುಮಾರು 500 ಅಂಕಗಳಷ್ಟು ಕುಸಿತ ಕಂಡಿದೆ.

ಇದನ್ನೂ ಓದಿ:Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 470.94 ಅಂಕಗಳಷ್ಟು ಇಳಿಕೆಯಾಗಿದ್ದು, 73,773.96 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ 137.60 ಅಂಕ ಕುಸಿತ ಕಂಡಿದ್ದು, 22,381.80 ಅಂಕಗಳಲ್ಲಿ ವಹಿವಾಟು ನಡೆದಿದೆ.

ಇರಾನ್‌ ಮತ್ತು ಇಸ್ರೇಲ್‌ ನಡುವಿನ ಯುದ್ಧದ ಪರಿಣಾಮ ಮಧ್ಯ ಏಷ್ಯಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಇದು ಹೂಡಿಕೆದಾರರ ಮೇಲೆ ಪರಿಣಾಮ ಬೀರಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.

ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಕುಸಿತದ ಪರಿಣಾಮ ಎಲ್ಲಾ ಲಿಸ್ಟೆಡ್‌ ಕಂಪನಿಗಳ ಬಿಎಸ್‌ ಇ ಇಳಿಕೆಯಾಗಿದ್ದು, ಮಾರುಕಟ್ಟೆ ಮೌಲ್ಯ 5 ಲಕ್ಷ ಕೋಟಿಯಿಂದ 394.68 ಲಕ್ಷ ಕೋಟಿ ರೂಪಾಯಿಗೆ ಕುಸಿತ ಕಂಡಿದ್ದು, ಹೂಡಿಕೆದಾರರು ಆರು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಂತಾಗಿದೆ.

ಆರಂಭಿಕ ವಹಿವಾಟಿನಲ್ಲಿ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿತ್ತು.

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.