ಕಳೆದ 5 ತಿಂಗಳಲ್ಲಿ 450 ಅಂಕ ಭಾರೀ ಕುಸಿತ ಕಂಡ ಮುಂಬೈ ಶೇರುಪೇಟೆ

Team Udayavani, Aug 1, 2019, 5:19 PM IST

ಮುಂಬೈ: ಏಳು-ಬೀಳಿನ ವಹಿವಾಟಿನಲ್ಲಿ ಮುಂಬೈ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಗುರುವಾರ 450 ಅಂಕಗಳ ಭಾರೀ ಕುಸಿತದೊಂದಿಗೆ ದಿನದ ವಹಿವಾಟು 37,019 ಅಂಕಗಳೊಂದಿಗೆ ಅಂತ್ಯಗೊಂಡಿದೆ. ಇದರೊಂದಿಗೆ ಕಳೆದ ಐದು ತಿಂಗಳಲ್ಲಿಯೇ ಶೇರು ಸೂಚ್ಯಂಕ ಭಾರೀ ಕುಸಿತ ಕಂಡಂತಾಗಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 105 ಅಂಕಗಳ ಕುಸಿತದೊಂದಿಗೆ ದಿನದ ವಹಿವಾಟು 10,980 ಅಂಕದಲ್ಲಿ ಮುಕ್ತಾಯಗೊಂಡಿದೆ.

ಇಂದಿನ ವಹಿವಾಟಿನ ಅತೀ ದೊಡ್ಡ ಲೂಸರ್ ವೇದಾಂತ, ಜೆಎಸ್ ಡಬ್ಲ್ಯು ಸ್ಟೀಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಟಾಟಾ ಮೋಟಾರ್ಸ್, ಭಾರ್ತಿ ಏರ್ ಟೆಲ್, ಇಂಡಿಯಾ ಬುಲ್ ಹೌಸಿಂಗ್ ಫೈನಾನ್ಸ್ ಶೇರುಗಳು ಶೇ.3ರಿಂದ ಶೇ.5ರಷ್ಟು ಕುಸಿತ ಕಂಡಿದೆ.

ಏತನ್ಮಧ್ಯೆ ಇಂದಿನ ವಹಿವಾಟಿನಲ್ಲಿ ಮಾರುತಿ ಸುಜುಕು, ವಿಪ್ರೋ, ಭಾರ್ತಿ ಇನ್ಫ್ರಾಟೆಲ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಪವರ್ ಗ್ರಿಡ್ ಶೇರುಗಳು ಲಾಭ ಕಂಡಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ