ಮೂಡಿಗೆರೆ : ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ
Team Udayavani, Jul 11, 2021, 7:58 PM IST
ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಯದ್ವಾ ತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ.
ವೋಕ್ಸ್ ವೆಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕನ ಜೀವ ಉಳಿದಿದೆ.
ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೋವಿಡ್ : ಬಾಗಲಕೋಟೆಯಲ್ಲಿ ಮತ್ತೆ ಶೂನ್ಯ ಪ್ರಕರಣ;ರಾಜ್ಯದಲ್ಲಿಂದು 2326 ಸೋಂಕಿತರು ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಾವೋಸ್ ನಲ್ಲಿ ಸಿಎಂ: ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ
ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್
ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ: ಛಲವಾದಿ ನಾರಾಯಣಸ್ವಾಮಿ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?