ಶಬರಿಮಲೆ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರ ಪ್ರವೇಶಕ್ಕೆ ಅನುಮತಿ: ಮುಜರಾಯಿ ಸಚಿವರ ಹೇಳಿಕೆ
Team Udayavani, Dec 2, 2020, 8:30 PM IST
ಶಬರಿಮಲೆ: ಅಯ್ಯಪ್ಪ ದೇಗುಲದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಕೊರೊನಾ ನಿಯಮಗಳ ಅನ್ವಯವೇ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇರಳ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.
ಹೊಸ ನಿಯಮಗಳ ಪ್ರಕಾರ ವಾರದ ದಿನಗಳಲ್ಲಿ ಗರಿಷ್ಠ 2 ಸಾವಿರ ಮಂದಿ, ಶನಿವಾರ ಮತ್ತು ರವಿವಾರ 3 ಸಾವಿರ ಮಂದಿ ಭೇಟಿ ನೀಡಬಹುದು. ಸದ್ಯದ ಮಿತಿ ಕ್ರಮವಾಗಿ ಪ್ರತೀ ದಿನ 1 ಸಾವಿರ ಮತ್ತು ವಾರಾಂತ್ಯದಲ್ಲಿ 2 ಸಾವಿರ ಇದೆ.
ನ. 16ರಂದು ದೇಗುಲದ ಬಾಗಿಲು ತೆರೆಯಲಾಗಿತ್ತು. ಡಿ. 26ರಂದು ಮಂಡಲಪೂಜೆ ನಡೆಯಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ : ಬಾಯ್ಫ್ರೆಂಡ್ ಜತೆ ಪತ್ನಿ ಪರಾರಿ: ಪತಿ ದೂರು
ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಸ್ವಾಸ್ ಮೇಲೆ ಹಲ್ಲೆ; 12 ಗಂಟೆ ಕಾಲ ತ್ರಿಪುರಾ ಬಂದ್ ಗೆ ಕರೆ
ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು
ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ