Updates:ಶಹೀನ್ ಭಾಗ್ ನಲ್ಲಿನ ಅಕ್ರಮ ಕಟ್ಟಡ ತೆರವು ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ: ಸುಪ್ರೀಂ

ನಾವು ರಾಜಕೀಯ ಪಕ್ಷವೊಂದರ ಪರವಾಗಿ ವರ್ತಿಸಲು ಸಾಧ್ಯವಿಲ್ಲ

Team Udayavani, May 10, 2022, 9:50 AM IST

Updates: ಶಹೀನ್ ಭಾಗ್ ನಲ್ಲಿನ ಅಕ್ರಮ ಕಟ್ಟಡ ತೆರವು ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ: ಸುಪ್ರೀಂ

ನವದೆಹಲಿ: ನವದೆಹಲಿಯ ಶಹೀನ್‌ಭಾಗ್‌  ನಲ್ಲಿ ಅಕ್ರಮ ಕಟ್ಟಡಗಳ ತೆರವು ವಿಚಾರಕ್ಕೆ ಸಂಬಂಧಿಸಿ ನಾವು ಮಧ್ಯಪ್ರವೇಶಿಸುವುದಿಲ್ಲ. ನಿಗದಿತ ರಾಜಕೀಯ ಪಕ್ಷವೊಂದು ಅರ್ಜಿ ಸಲ್ಲಿಸಿದೆ ಎಂಬ ಕಾರಣಕ್ಕಾಗಿ ನಾವು ಹಸ್ತಕ್ಷೇಪ ಮಾಡಕೂಡದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು: 6 ಮಂದಿ ಗಂಭೀರ

ಈ ಮೂಲಕ ಸಿಪಿಎಂ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಪೀಠ ನಿರಾಕರಿಸಿದೆ. “ಯಾವ ಕಾರಣಕ್ಕೆ ಸಿಪಿಎಂ ಅರ್ಜಿ ಸಲ್ಲಿಸಬೇಕು? ಯಾವ ರೀತಿಯಾಗಿ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ. ನಾವು ರಾಜಕೀಯ ಪಕ್ಷವೊಂದರ ಪರವಾಗಿ ವರ್ತಿಸಲು ಸಾಧ್ಯವಿಲ್ಲ ಮತ್ತು ಅದಕ್ಕೆ ಇದು ವೇದಿಕೆಯಲ್ಲ. ಈ ವಿಚಾರದಲ್ಲಿ ನಿಮಗೇನಾದರೂ ಅರಿಕೆ ಇದ್ದರೆ ಹೈಕೋರ್ಟ್‌ ಮೊರೆ ಹೋಗಿ’ ಎಂದು ನ್ಯಾಯಪೀಠ ಸ್ಪಷ್ಟವಾಗಿ ತಿಳಿಸಿತು.

ಆದರೆ, ಬಿಜೆಪಿ ಆಡಳಿತ ಇರುವ ಉತ್ತರ ದೆಹಲಿ ಮಹಾನಗರ ಪಾಲಿಕೆ ಅಕ್ರಮ ಕಟ್ಟಡಗಳನ್ನು ಕೆಡವಿ ಹಾಕುವ ಮುನ್ನ ಸಂಬಂಧಿತರಿಗೆ ಏಕೆ ನೋಟಿಸ್‌ ನೀಡಲಿಲ್ಲ ಎಂದೂ ನ್ಯಾಯಪೀಠ ಪ್ರಶ್ನಿಸಿದೆ.

ಬುಲ್ಡೋಜರ್‌ ಎಂಟ್ರಿ: ಸೋಮವಾರ ಶಹೀನ್‌ ಭಾಗ್‌ ಗೆ ಬುಲ್ಡೋಜರ್‌ ಎಂಟ್ರಿಯಾಗಿದೆ. ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆಂದು ಬುಲ್ಡೋಜರ್‌ ಬರುತ್ತಿದ್ದಂತೆ, ಸ್ಥಳೀಯರು ಪ್ರತಿಭಟನೆ ಆರಂಭಿಸಿದ್ದಾರೆ. ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ಮಧ್ಯಪ್ರವೇಶಿಸಿ, “ಅಕ್ರಮ ಕಟ್ಟಡಗಳನ್ನೆಲ್ಲ ತೆರವುಗೊಳಿ ಸಿಯಾಗಿದೆ. ಬಾಕಿಯಿರುವುದನ್ನೂ ತೆರವು ಮಾಡುತ್ತೇವೆ’ ಎಂದು ಆಶ್ವಾಸನೆ ನೀಡಿದ ಬಳಿಕ ಬುಲ್ಡೋಜರ್‌ಗಳು ಹಿಂದಿರುಗಿವೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.