ಶಿರ್ವ ಆರೋಗ್ಯ ಮಾತಾ ದೇವಾಲಯ :ವಾರ್ಷಿಕ ಮಹೋತ್ಸವಕ್ಕೆ ಚಾಲನೆ

Team Udayavani, Jan 31, 2023, 8:31 PM IST

shirva3

ಶಿರ್ವ: ಇಲ್ಲಿನ ಆರೋಗ್ಯ ಮಾತಾ (ಸಾವುದ್‌ ಅಮ್ಮನವರ)ದೇವಾಲಯದ ವಾರ್ಷಿಕ ಮಹೋತ್ಸವವು ದೇವರ ವಾಕ್ಯದ ಸಂಭ್ರಮದೊಂದಿಗೆ ಮಂಗಳವಾರ ಆರಂಭಗೊಂಡಿತು.

ಶಂಕರಪುರ ಸಂತ ಎವೆಂಜಲಿಸ್ಟ್‌ ಚರ್ಚಿನ ಸಹಾಯಕ ಧರ್ಮಗುರು ವಂ| ವಿಜಯ್‌ ಡಿಸೋಜಾ ಚರಲ್‌ ಆಶೀರ್ವಾದದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಿದರು.ಬಳಿಕ ಮಾತೆ ಮೇರಿಯ ಮೂರ್ತಿಯನ್ನು ಮೆರವಣಿಗೆಯಲ್ಲಿ ಚರ್ಚಿಗೆ ತರಲಾಯಿತು.

ಫೆ.1ರಂದು ಬೆಳಿಗ್ಗೆ 10-15ರಿಂದ ತೊಟ್ಟಂ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಡೆನ್ನಿಸ್‌ ಡೇಸಾ ಅವರ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ನಡೆದು ವಾರ್ಷಿಕ ಮಹೋತ್ಸವ ಸಂಪನ್ನಗೊಳ್ಳಲಿದೆ.

ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಸರ್ವ ಧರ್ಮದ ಭಕ್ತಾಧಿಗಳಿಗೆ ಆರೋಗ್ಯ ಮಾತೆಯ ಆಶೀರ್ವಾದ ಪಡೆಯಲು ಹರಕೆ ಸಲ್ಲಿಸಲು ಹಾಗೂ ಮೊಂಬತ್ತಿ ಉರಿಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ ಸರ್ವ ಧರ್ಮದ ಭಕ್ತರು ಆಗಮಿಸಿ ಆರೋಗ್ಯ ಮಾತೆಯ ದರ್ಶನ ಪಡೆದು ತಮ್ಮ ಸಂಕಷ್ಟ ನಿವಾರಣೆಗಾಗಿ ಮೊಂಬತ್ತಿ ಉರಿಸಿ ಹರಕೆ ಸಲ್ಲಿಸಿ ತೀರ್ಥ,ಎಣ್ಣೆ ಪ್ರಸಾದ ಪಡೆದರು.

ಮಂಗಳೂರು ಫಾ| ಮುಲ್ಲರ್ ಚಾರಿಟೇಬಲ್‌ ಸಂಸ್ಥೆಯ ನಿರ್ದೇಶಕ ವಂ|ರಿಚರ್ಡ್‌ ಕುವೆಲ್ಲೋ, ಉಡುಪಿ ವಲಯದ ಪ್ರಧಾನ ಧರ್ಮಗುರು ವಂ| ಚಾರ್ಲ್ಸ್‌ ಕ್ವಾಡ್ರಸ್‌,ಕಾರ್ಕಳ ವಲಯದ ಪ್ರಧಾನ ಧರ್ಮಗುರು ವಂ| ಪೌಲ್‌ ರೇಗೋ,ಐಸಿವೈಎಂ ರಾಷ್ಟ್ರೀಯ ನಿರ್ದೇಶಕ ವಂ|ಚೇತನ್‌ ಮಚಾದೋ,ಉಡುಪಿ ಕೆಥೋಲಿಕ್‌ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|ವಿನ್ಸೆಂಟ್‌ ಕ್ರಾಸ್ತಾ, ಶಿರ್ವಚರ್ಚಿನ ಪ್ರಧಾನ ಧರ್ಮಗುರು ವಂ|ಡಾ| ಲೆಸ್ಲಿ ಡಿಸೋಜಾ, ಸಹಾಯಕ ಧರ್ಮಗುರುಗಳಾದ ವಂ| ರೋಲ್ವಿನ್‌ ಅರಾನ್ಹಾ ಮತ್ತು ವಂ|ಸ್ಟೀವನ್‌ ನೆಲ್ಸನ್‌ ಪೆರಿಸ್‌, ಚರ್ಚ್‌ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್‌ ಅರಾನ್ಹ, ಕಾರ್ಯದರ್ಶಿ ಫ್ಲಾವಿಯಾ ಡಿಸೋಜಾ, ಚರ್ಚ್‌ ಆಯೋಗದ ಸಂಯೋಜಕಿ ಲೀನಾ ಮಚಾದೋ,ಚರ್ಚ್‌ ಆರ್ಥಿಕ ಮತ್ತು ಪಾಲನ ಮಂಡಳಿಯ ಸದಸ್ಯರು,ಉಡುಪಿ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರುಗಳು ಹಾಗೂ ಶಿರ್ವ ವಲಯದ ವಿವಿಧ ಚರ್ಚುಗಳ ಧರ್ಮಗುರುಗಳು,ಧರ್ಮಭಗಿನಿಯರು,ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಮೀಸಲಾತಿ ಹಂಚಿಕೆಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಿಲ್ಲ: ಕೋಟ

ಮೀಸಲಾತಿ ಹಂಚಿಕೆಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಿಲ್ಲ: ಕೋಟ

ಇಂದಿನಿಂದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ

ಇಂದಿನಿಂದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ

arrest 3

ಮಟ್ಕಾ ಹಣ ಸಂಗ್ರಹ: ಬಂಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ