ಶೂಟಿಂಗ್ ವಿಶ್ವಕಪ್ : ಚಿನ್ನ ಗೆದ್ದ ಸರ್ನೊಬತ್
Team Udayavani, Jun 28, 2021, 11:09 PM IST
ಒಸಿಜೆಕ್ (ಕ್ರೊವೇಶಿಯಾ) : ಇಂಟರ್ನ್ಯಾಶನಲ್ ಶೂಟಿಂಗ್ ನ್ಪೋರ್ಟ್ಸ್ (ಐಎಸ್ಎಸ್ಎಫ್) ವಿಶ್ವಕಪ್ ಕೂಟದಲ್ಲಿ ಶೂಟರ್ ರಾಹಿ ಸರ್ನೊಬತ್ ಚಿನ್ನದ ಪದಕಕ್ಕೆ ಗುರಿಯಿರಿಸಿದ್ದಾರೆ.
ಸೋಮವಾರ ನಡೆದ ಮಹಿಳೆಯರ 25 ಮೀ. ಏರ್ ಪಿಸ್ತೂಲ್ ವಿಭಾಗದ ಫೈನಲ್ನಲ್ಲಿ ಸರ್ನೊಬತ್ 39 ಅಂಕಗಳೊಂದಿಗೆ ಬಂಗಾರವನ್ನು ತಮ್ಮದಾಗಿಸಿಕೊಂಡರು. 591 ಅಂಕದೊಂದಿಗೆ ದ್ವಿತೀಯ ಸ್ಥಾನಿಯಾಗಿ ಫೈನಲ್ಸ್ಗೆ ಅರ್ಹತೆ ಪಡೆದ ಅವರು ಪ್ರಶಸ್ತಿ ಸುತ್ತಿನಲ್ಲಿ ಅಮೋಘ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದರು.
ಮತೋರ್ವ ಯುವ ಶೂಟರ್ ಮನು ಭಾಕರ್ ಇದೇ ಕೂಟದಲ್ಲಿ ಏಳನೇ ಸ್ಥಾನ ಪಡೆದರು.
ಇದನ್ನೂ ಓದಿ :ವಿಂಬಲ್ಡನ್: ನೊವಾಕ್ ಜೊಕೋವಿಕ್, ಅರಿನಾ ಸಬಲೆಂಕಾ ಮುನ್ನಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್