ಗಲಬೆ ಸೃಷ್ಟಿಸಿದವರನ್ನು ದೇಶದ್ರೋಹದ ಕೇಸಿನಡಿ ಬಂಧಿಸಬೇಕು: ಕೇಂದ್ರ ಸಚಿವ ಡಿ.ವಿ.ಎಸ್‌

Team Udayavani, Dec 25, 2019, 8:23 PM IST

Sadananda-Gowda-730

ಬೆಂಗಳೂರು: ಪೂರ್ವನಿಯೋಜಿತವಾಗಿ ದೊಂಬಿ, ಲೂಟಿ ಮಾಡಲು ಮುಂದಾದರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಭಾರತೀಯ ಮಜೂದ್ದುರ್‌ ಸಂಘದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥಹ ಘಟನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಕರಾವಳಿ ಸಹಿತವಾಗಿ ರಾಜ್ಯದ ಯಾವ ಭಾಗದಲ್ಲೂ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ತಪ್ಪಿತಸ್ತರನ್ನು ದೇಶದ್ರೋಹದ ಕಾನೂನಿನಡಿ ಪ್ರಕರಣ ದಾಖಲಿಸಿ, ಬಂಧಿಸಿ, ಕಾನೂನಿನ ಕ್ರಮ ತೆಗೆದುಕೊಳ್ಳಬೇಕು ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರಾವಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರದ ಬಗ್ಗೆ ಯಾವುದೇ ಹೊಂದಾಣಿಕೆ ಇಲ್ಲ. ಸಿಸಿಟಿವಿ ದೃಶ್ಯವಳಿ ಹಾಗೂ ಇತರೆ ದಾಖಲೆಗಳನ್ನು ನೋಡಿಸ ಮೇಲೆ ಇದೊಂದು ಪೂರ್ವ ನಿಯೋಜಿತ ಕೃತ್ಯ ಹಾಗೂ ದೊಂಬಿ, ಲೂಟಿ ಹೊಡೆಯಲು ಇದನ್ನು ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತದೆ ಎಂದು ಹೇಳಿದರು.

ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕಾರ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಕಮ್ಯೂನಿಸ್ಟ್‌ ಆಡಳಿತ ಇದೆ, ಅದು ಕೇರಳ ಆಗಿರಬಹುದು ಅಥವಾ ಪಶ್ಚಿಮ ಬಂಗಾಲ ಆಗಿರಬಹುದು. ಅವರಿಗೆ ಬೇರೇನೂ ಕೆಲಸ ಇಲ್ಲ. ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ, ಕುಚೋದ್ಯವೇ ಅವರ ಬಂಡವಾಳ ಎಂದು ವಾಗ್ಧಾಳಿ ನಡೆಸಿದರು.

ಸಾಮಾನ್ಯವಾಗಿ ಸರ್ಕಾರಗಳು ಈ ರೀತಿ ಘಟನೆಯಾದಾಗ (ಮಂಗಳೂರು ಗಲಭೆ) ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳುವುದು ಇರುತ್ತದೆ. ತಪ್ಪಿತಸ್ಥ ಸಾವನ್ನಪ್ಪಿದರೂ, ಅವರ ಕುಟುಂಬದವರು ಏನು ಮಾಡಿಲ್ಲ. ಕುಟುಂಬದವರು ಅವನನ್ನು ಕಳೆದುಕೊಂಡಿದ್ದಾರೆ. ಸತ್ತವ ಅಪರಾಧಿಯೋ ಅಲ್ಲವೋ ಎನ್ನುವುದನ್ನು ನೋಡುವ ಮೊದಲೇ ಸರ್ಕಾರದಿಂದ ಪರಿಹಾರ ಘೋಷಿಸಿದ್ದರು ಅಷ್ಟೆ.
– ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.