ಡಿ ಕೆ ಶಿವಕುಮಾರ್ ಭೇಟಿಯಾದ ಸಿದ್ದರಾಮಯ್ಯ: ಹೇಳಿದ್ದೇನು
Team Udayavani, Oct 27, 2019, 12:19 PM IST
ಬೆಂಗಳೂರು: 51 ದಿನಗಳ ನ್ಯಾಯಾಂಗ ಬಂಧನದ ನಂತರ ಶನಿವಾರ ಬೆಂಗಳೂರಿಗೆ ಆಗಮಿಸಿದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿಯಾದರು.
ರವಿವಾರ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. “ನಾನು ಡಿಕೆಶಿ ಭೇಟಿಗೆ ದೆಹಲಿಗೆ ಹೋಗಿದ್ದೆ. ಆದರೆ ಇಡಿಯವರು ಭೇಟಿಗೆ ಅವಕಾಶ ಕೊಡಲಿಲ್ಲ. ಹಾಗಾಗಿ ಇವತ್ತು ಬಂದು ಭೇಟಿ ಮಾಡಿದ್ದೇನೆ ಎಂದರು.
ಡಿ ಕೆ ಶಿವಕುಮಾರ್ ಅವರು ಧೈರ್ಯ ಕಳೆದುಕೊಂಡಿಲ್ಲ. ಈಗ ಡಿಕೆಶಿ ಆರೋಗ್ಯ ಸುಧಾರಿಸಿದೆ. ಮಧ್ಯೆ ಬಿಪಿ ಏರುಪೇರಾಗಿತ್ತು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಿದ್ದರಾಮಯ್ಯ, ನಾವು ಇವತ್ತು ರಾಜಕೀಯವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ಡಿಕೆಶಿಗೆ ಯಾವ ಸ್ಥಾನ ಕೊಡಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ