ಕೇಂದ್ರ ಸರ್ಕಾರ ಒಂದು ಸಮುದಾಯ ಟಾರ್ಗೆಟ್ ಮಾಡಿ ಕಾನೂನು ರೂಪಿಸುತ್ತಿದೆ: ಸಿದ್ದರಾಮಯ್ಯ

Team Udayavani, Jan 26, 2020, 11:41 AM IST

ಬೆಂಗಳೂರು: ಹಲವರ ಪ್ರಾಣ ತ್ಯಾಗದಿಂದ ಸ್ವತಂತ್ರ ಸಿಕ್ಕಿದೆ. ನಮ್ಮ ಸಂವಿಧಾನ ಶ್ರೇಷ್ಠ ಸಂವಿಧಾನ. ಆದರೆ ಸಂವಿಧಾನದ ಮೇಲೆ ಬಿಜೆಪಿ ಅವರಿಗೆ ನಂಬಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶ ಅಪಾಯದಲ್ಲಿದೆ. ನಾವು ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಒಂದು ಸಮುದಾಯ ಟಾರ್ಗೆಟ್ ಮಾಡಿ ಕಾನೂನು ರೂಪಿಸುತ್ತಿದೆ. ಸಂವಿಧಾನದ ಪ್ರಕಾರ ಎಲ್ಲರೂ ಸಮಾನರು. ಸಂವಿಧಾನ ಉಳಿಸುವ ಪ್ರತಿಜ್ಞೆ ನಾವೆಲ್ಲರೂ ಮಾಡಿದ್ದೇವೆ ಎಂದರು.

ಸೋತವರಿಗೆ ಸಚಿವ ಸ್ಥಾನ ಇಲ್ಲ ಅಂದ ಬಿ ಎಸ್ ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ದ್ರೋಹಿಗಳಿಗೆ ಸರಿಯಾದ ಪಾಠ ಆಗಿದೆ.  ಇದೇ ರೀತಿ ಆಗಬೇಕು ನಂಬಿದವರನ್ನು ದ್ರೋಹ ಮಾಡಿದವರಿಗೆ ಇದೇ ಶಿಕ್ಷೆ ಆಗಬೇಕು ಎಂದು ವ್ಯಂಗ್ಯವಾಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ