Udayavni Special

ಹೆಗಡೆಗೆ ಸಂವಿಧಾನದ ಕನಿಷ್ಠ ಜ್ಞಾನವಿಲ್ಲ: ಸಿದ್ದು

Team Udayavani, Feb 3, 2020, 10:16 PM IST

SIDDARAMIAH

ಹುಬ್ಬಳ್ಳಿ: ಸಂಸದ ಅನಂತಕುಮಾರ ಹೆಗಡೆಯವರು ಕನಿಷ್ಠ ಸಂವಿಧಾನದ ಜ್ಞಾನ ಇಲ್ಲದವರಾಗಿದ್ದಾರೆ. ಸಂವಿಧಾನ ಓದದೇ ಅದು ಹೇಗೆ ಸಂಸದರಾದರೋ? ಅವರಿಗೆ ನಾಚಿಕೆಯಾಗಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ ಎಂದು ಹೇಳುವ ಹೆಗಡೆ, ಗಾಂಧೀಜಿ, ನೆಹರೂ, ಸುಭಾಶ್ಚಂದ್ರ ಬೋಸ್‌, ವಲ್ಲಭಬಾಯಿ ಪಟೇಲ್‌ ಜೊತೆ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ ನೋಡಿ ಎಂದು ವ್ಯಂಗ್ಯವಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಅವರ ಬಗ್ಗೆ ಗೌರವದಿಂದ ಮಾತನಾಡಬೇಕು. ಅವರಿಲ್ಲದಿದ್ದರೆ, ಸಂವಿಧಾನ ಇಲ್ಲದಿದ್ದರೆ ಅನಂತಕುಮಾರ ಹೆಗಡೆ ಇಂದು ಸಂಸದ ಆಗುತ್ತಿದ್ದರೆ? ಸಂವಿಧಾನ ಬಂದ ಮೇಲೆಯೇ ಎಲ್ಲರಿಗೂ ಮತ ಹಾಕುವ ಹಕ್ಕು ಸಿಕ್ಕಿದ್ದು. ಸಂವಿಧಾನ ಓದದೆ ಇವರೆಲ್ಲಾ ಯಾಕೆ ಸಂಸದರಾಗ್ತಾರೋ ಗೊತ್ತಾಗುತ್ತಿಲ್ಲ. ಕೇಂದ್ರ ಸರಕಾರವೇ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ. ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದರೂ ಕೇಂದ್ರ ಮಂತ್ರಿಯಾಗಿದ್ದರು. ಇಂಥವರು ಮಾನ ಮರ್ಯಾದೆ ಇಲ್ಲದವರು ಎಂದು ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು

tekkate

ತೆಕ್ಕಟ್ಟೆ: ಬಾವಿಗೆ ಬಿದ್ದ ಪುನುಗಿನ ಬೆಕ್ಕು; ರಕ್ಷಿಸಿದ ಸ್ಥಳೀಯರು

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

kgf

ಪ್ಲ್ಯಾನ್ ಬಿ ರೆಡಿ: ರಿಲೀಸ್‌ ಡೇಟ್‌ ಚರ್ಚೆಯಲ್ಲಿ ಸ್ಟಾರ್‌ ಸಿನಿಮಾ ನಿರ್ಮಾಪಕರು

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 51,667 ಕೋವಿಡ್ ಸೋಂಕು ಪತ್ತೆ, 1329 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 51,667 ಕೋವಿಡ್ ಸೋಂಕು ಪತ್ತೆ, 1329 ಮಂದಿ ಸಾವು

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ದೆಹಲಿಗೆ ಹಾರಿದ ವಿಜಯೇಂದ್ರ: ಸಿಎಂ ಭೇಟಿಯಾದ ಭೂಪೇಂದ್ರ  ಯಾದವ್!’

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಕಾಂಗ್ರೆಸ್‌: ಸಿಎಂ ಆಕಾಂಕ್ಷಿಗಳು ಹೆಚ್ಚಳ

ಕಾಂಗ್ರೆಸ್‌: ಸಿಎಂ ಆಕಾಂಕ್ಷಿಗಳು ಹೆಚ್ಚಳ

ಇಂದು ಸುತ್ತೂರು ಮಠದಲ್ಲಿ ಜಾರಕಿಹೊಳಿ ರಾಜೀನಾಮೆ ಘೋಷಣೆ?

ಇಂದು ಸುತ್ತೂರು ಮಠದಲ್ಲಿ ಜಾರಕಿಹೊಳಿ ರಾಜೀನಾಮೆ ಘೋಷಣೆ?

ಎಸೆಸೆಲ್ಸಿ: ಅಧಿಕಾರಿಗಳಿಗೆ ಮಾರ್ಗಸೂಚಿ

ಎಸೆಸೆಲ್ಸಿ: ಅಧಿಕಾರಿಗಳಿಗೆ ಮಾರ್ಗಸೂಚಿ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು

tekkate

ತೆಕ್ಕಟ್ಟೆ: ಬಾವಿಗೆ ಬಿದ್ದ ಪುನುಗಿನ ಬೆಕ್ಕು; ರಕ್ಷಿಸಿದ ಸ್ಥಳೀಯರು

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

kgf

ಪ್ಲ್ಯಾನ್ ಬಿ ರೆಡಿ: ರಿಲೀಸ್‌ ಡೇಟ್‌ ಚರ್ಚೆಯಲ್ಲಿ ಸ್ಟಾರ್‌ ಸಿನಿಮಾ ನಿರ್ಮಾಪಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.