ಕಾರುಗಳ ಮಾರಾಟದಲ್ಲಿ ಗಣನೀಯ ಇಳಿಕೆ
Team Udayavani, Sep 2, 2019, 5:33 AM IST
ನವದೆಹಲಿ: ಭಾರತದ ಆಟೊಮೊಬೈಲ್ ರಂಗದ ಪ್ರಮುಖ ಕಂಪನಿಗಳಾದ ಮಾರುತಿ ಸುಜುಕಿ, ಹುಂಡೈ, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಟಾಟಾ ಮೋಟಾರ್ಸ್ ಹಾಗೂ ಹೋಂಡಾ ತಮ್ಮ ಆಗಸ್ಟ್ ತಿಂಗಳ ಕಾರು ಮಾರಾಟದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಹೇಳಿಕೊಂಡಿವೆ.
ದೇಶದ ಆಟೋಮೊಬೈಲ್ ಕ್ಷೇತ್ರದ ಇತಿಹಾಸದಲ್ಲೇ ಗಂಭೀರ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಮಾರಾಟದಲ್ಲಿ ಎರಡಂಕಿ ಕುಸಿತ ದಾಖಲಾಗಿವೆ ಎಂದು ಈ ಕಂಪನಿಗಳು ತಿಳಿಸಿವೆ. ದೈತ್ಯ ಕಂಪನಿಯಾದ ಮಾರುತಿ ಸುಜುಕಿ, ಆಗಸ್ಟ್ನಲ್ಲಿ ಕಾರು ಮಾರಾಟ ಶೇ.32.7ರಷ್ಟು ಇಳಿಕೆ ಆಗಿದೆ. ಕಳೆದ ವರ್ಷ ಆಗಸ್ಟ್ನಲ್ಲಿ 1,58,189 ಕಾರುಗಳನ್ನು ಮಾರಾಟ ಮಾಡಿದ್ದು, ಈ ಬಾರಿ 1,06,413 ಕಾರು ಮಾರಾಟವಾಗಿವೆ ಎಂದಿದೆ. ಹೋಂಡಾ ಮತ್ತು ಟೊಯೋಟಾ ಮಾರಾಟವು ಕ್ರಮವಾಗಿ ಶೇ.51 ಮತ್ತು ಶೇ.21ರಷ್ಟು ಇಳಿಕೆ ಕಂಡಿವೆ ಎಂದು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
MUST WATCH
ಹೊಸ ಸೇರ್ಪಡೆ