Sikkim Poll:ಸಿಎಂ ತಮಾಂಗ್‌ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ

ಪತ್ನಿ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಚಾಮ್ಲಿಂಗ್‌ ವಿರುದ್ಧ ಸ್ಪರ್ಧೆಗೆ ಅಣಿಯಾಗಿದ್ದಾರೆ.

Team Udayavani, Mar 25, 2024, 3:36 PM IST

Sikkim Poll:ಸಿಎಂ ತಮಾಂಗ್‌ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ

ನವದೆಹಲಿ: ಸೀಟು ಹಂಚಿಕೆ ಒಪ್ಪಂದದ ಪ್ರಕ್ರಿಯೆ ಆದ್ಯತೆಯ ಮೇರೆಗೆ ಸಿಕ್ಕಿಂ ನ ಆಡಳಿತಾ  ರೂಢ ಸಿಕ್ಕಿಮ್‌ ಕ್ರಾಂತಿಕಾರಿ ಮೋರ್ಚಾ( ಸೋಮವಾರ (ಮಾರ್ಚ್‌ 25) ಎಲ್ಲಾ 32 ವಿಧಾನಸಭಾ ಕ್ಷೇತ್ರಗಳ ಹಾಗೂ ಒಂದು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಇದನ್ನೂ ಓದಿ:ಚುನಾವಣೆಗೆ ಸಮಯ ನೀಡಿದ್ದು ವಿಶ್ವಗುರು ದೇಶದಲ್ಲಿ ಭಾಷಣ ಮಾಡಲು: ಸಂತೋಷ್ ಲಾಡ್ ವಾಗ್ದಾಳಿ

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ ಸಂಸದೀಯ ಮಂಡಳಿಯು, ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್‌ ಸಿಂಗ್‌ ತಮಾಂಗ್‌ ಅವರನ್ನು ಸೊರೆಂಗ್-ಚಕುಂಗ್‌ ಮತ್ತು ರೆನಾಕ್‌ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ. ಆದರೆ ಅವರ ಪತ್ನಿ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಚಾಮ್ಲಿಂಗ್‌ ವಿರುದ್ಧ ಸ್ಪರ್ಧೆಗೆ ಅಣಿಯಾಗಿದ್ದಾರೆ.

ಪ್ರೇಮ್‌ ಕುಮಾರ್‌ ತಮಾಂಗ್‌ ಎರಡು ಬಾರಿ ಸಿಎಂ ಆಗಿ ಕಾರ್ಯನಿರ್ವಹಿಸಿದ್ದು, ಪತ್ನಿ ಕೃಷ್ಣಾ ಕುಮಾರಿ ರಾಯ್‌ ಅವರು ಸಿಕ್ಕಿಂ ಡೆಮಾಕ್ರಟಿಕ್‌ ಫ್ರಂಟ್ ನ ಅಧ್ಯಕ್ಷ ಪವನ್‌ ಕುಮಾರ್‌ ಚಾಮ್ಲಿಂಗ್‌ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಹಾಲಿ ಒಂಬತ್ತು ಸಚಿವರಿಗೆ ಟಿಕೆಟ್‌ ನೀಡಲು ನಿರ್ಧರಿಸಿದ್ದು, ಇಬ್ಬರನ್ನು ಕೈಬಿಡಲಾಗಿದೆ ಎಂದು ವರದಿ ತಿಳಿಸಿದೆ. ಮುಖ್ಯಮಂತ್ರಿ ಪ್ರೇಮ್‌ ಕುಮಾರ್‌ ಪುತ್ರ ಆದಿತ್ಯ ಸೇರಿದಂತೆ 32 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಭಾರತೀಯ ಜನತಾ ಪಕ್ಷ ತೊರೆದ ಮೂವರಿಗೆ ಟಿಕೆಟ್‌ ನೀಡಿದೆ. ರಾಜ್‌ ಕುಮಾರಿ ಥಾಪಾ, ಸೋನಮ್‌ ವೆಂಚುಂಗ್ಪ್ರಾ ಮತ್ತು ಪಿನ್‌ ಸ್ಟೋ ನಮ್ಗ್ಯಾಲ್‌ ಲೆಪ್ಚಾ ಅವರಿಗೆ ಟಿಕೆಟ್‌ ನೀಡಿರುವುದಾಗಿ ವರದಿ ವಿವರಿಸಿದೆ. ಮುಖ್ಯಮಂತ್ರಿ ಪ್ರೇಮ್‌ ಕುಮಾರ್‌ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.